Webdunia - Bharat's app for daily news and videos

Install App

ಮೊಹಮ್ಮದ್ ನಲಪಾಡ್‌ಗೆ ರಾಜಾತಿಥ್ಯ?

Webdunia
ಸೋಮವಾರ, 19 ಫೆಬ್ರವರಿ 2018 (15:09 IST)
ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವಿದ್ವತ್ ಮೇಲೆ ಹಲ್ಲೆ ನಡೆಸಿ ಗುಂಡಾಗಿರಿ ಮಾಡಿರುವ ಮೊಹಮ್ಮದ್ ನಲಪಾಡ್‌ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ.
 
ಹಲ್ಲೆ ನಡೆಸಿದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ನಲಪಾಡ್ ಪೊಲೀಸ್ ಠಾಣೆಗೆ ಶರಣಾದ ನಂತರ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂದು ತಿಳಿದುಬಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments