ಮೊಹಮ್ಮದ್ ನಲಪಾಡ್ ಮತ್ತೆ ಮುಖಭಂಗ

Webdunia
ಬುಧವಾರ, 28 ಸೆಪ್ಟಂಬರ್ 2022 (16:15 IST)
ಮೊಹಮ್ಮದ್ ನಲಪಾಡ್ ರನ್ನು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ಮಾಡಿರುವ ರಾಜ್ಯದ ಹಿರಿಯ ನಾಯಕರು ಮತ್ತು ಕೆಪಿಸಿಸಿ ಪದಾಧಿಕಾರಿಗಳು ಒದಲೇಬೇಕು..
ಚಿತ್ರದುರ್ಗದಲ್ಲಿ ನಲಪಾಡ್ ಕಾಂಗ್ರೆಸ್ ಕಾರ್ಯಕರ್ತರ  ನಡುವೆ ನಗೆಪಾಟೀಲಿಗೀಡಾದ ಪ್ರಸಂಗವನ್ನು ಇದು ವಿವರಿಸುತ್ತದೆ. ಖುದ್ದು ನಲಪಾಡ್ ನೆರೆದಿರುವ ಕಾರ್ಯಕರ್ತರನ್ನು ಉದ್ದೇಶಿಸಿ ನಿಮ್ಮಲ್ಲಿ ಎಷ್ಟು ಜನಕ್ಕೆ ನಾನು ಯಾರು ಅನ್ನೋದು ಗೊತ್ತಿದೆ ಮತ್ತು ಗೊತ್ತಿರುವವರು ಕೈ ಮೇಲೆತ್ತಿ ಎಂಬಂತೆ ತನ್ನ ಕೈ ಮೇಲೆತ್ತಿ ಹೇಳುತ್ತಾರೆ. ಒಬ್ಬೇಒಬ್ಬ ಕಾರ್ಯಕರ್ತ ಕೈ ಎತ್ತುವುದಿಲ್ಲ. ಇದು ನಾವಲ್ಲ ಖುದ್ದು ಮೊಹಮ್ಮದ್ ನಲಪಾಡ್ ಹೇಳುತ್ತಾರೆ. ಇಂಥ ಯುವ ನಾಯಕರನ್ನು ಕಟ್ಟಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಮರಳುವ ಆಸೆ ಇಟ್ಟುಕೊಂಡಿದೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments