ಮೋಹನ್ ಭಾಗವತ್ ಅಂದರೆ ಪೂಜ್ಯನಿಯ ಭಾವನೆಯಿತ್ತು: ಪ್ರದೀಪ್ ಈಶ್ವರ್‌

Sampriya
ಸೋಮವಾರ, 10 ನವೆಂಬರ್ 2025 (15:26 IST)
Photo Credit X
ಬೆಂಗಳೂರು: ಬಡತನ, ನಿರುದ್ಯೋಗ ಬಗ್ಗೆ ಮಾತನಾಡುತ್ತೀರಿ ಎಂದು ಅಂದುಕೊಂಡಿದ್ದರೆ ನೀವು ಕೂಡಾ ಯತ್ನಾಳ್, ಸಿಟಿ ರವಿ ಅವರ ಗುಂಪಿಗೆ ಸೇರಿಕೊಂಡಿದ್ದೀರಿ ಎಂದು ಆರ್‌ಎಸ್‌ಎಸ್‌ ಮುಖಂಡ ಮೋಹನ್ ಭಾಗವತ್ ಮಾತಿಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ.

ಹಿಂದೂ ರಾಷ್ಟ್ರದ ಬಗ್ಗೆ ಮೋಹನ್‌ ಭಾಗವತ್ ಹೇಳಿಕೆ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರಿ,  ಯತ್ನಾಳ್,‌ ಆರ್.ಅಶೋಕ್, ಸಿ.ಟಿ ರವಿ ಇವರಿಗಂತೂ ಬುದ್ದಿ ಇಲ್ಲ. ನಮ್ಮ ದೇಶ ಹಸಿವಿನ ಗ್ರಾಫ್‌ನಲ್ಲಿ ಎಷ್ಟನೇ ಸ್ಥಾನದಲ್ಲಿದೆ ಎಂದು ಮೊದಲು ನೋಡಿ. 

ದೇಶ ಹಸಿವಿನಿಂದ ನರಳುತ್ತಿದೆ ಇದರ ಬಗ್ಗೆ ಮಾತನಾಡಿ. ನಿರುದ್ಯೋಗ ಜಾಸ್ತಿ ಆಗುತ್ತಿದೆ, ಆಂತರಿಕ ಭದ್ರತೆ, ನಾವು ಪಾಕಿಸ್ತಾನವನ್ನು ಹೇಗೆ ಸದೆಬಡಿಬೇಕು ಎನ್ನುವುದರ ಬಗ್ಗೆ ನೀವು ಮಾತನಾಡಿ. ಆದರೆ ನೀವು ಯತ್ನಾಳ್‌, ಸಿಟಿ ರವಿ ಗುಂಪಿಗೆ ಸೇರಿಕೊಂಡಿದ್ದೀರಿ ಎಂದು ಆಕ್ರೋಶ ಹೊರಹಾಕಿದರು. 

ಮೋಹನ್ ಭಾಗವತ್ ಅಂದರೆ ಪೂಜ್ಯನಿಯ ಭಾವನೆ ಇತ್ತು. ಬೆಂಗಳೂರಿಗೆ ಬಂದು ಹಿಂದೂರಾಷ್ಟ್ರ ಬಗ್ಗೆ ಮಾತಾಡ್ತೀರಾ. ನೀವು ಅಬ್ದುಲ್‌ ಕಲಾಂ ಟ್ರೂ ನ್ಯಾಷನಲ್ ಲೀಡರ್ ಅಂತ ಕರೆದಿದ್ದೀರಿ. ಆದರೆ ಅವರು ಮುಸ್ಲಿಂ ಧರ್ಮದಲ್ಲಿ ಹುಟ್ಟಿದ್ದು. ದೇಶ ಭಕ್ತರು ಹಿಂದೂ, ಮುಸ್ಲಿಂ, ಕ್ರೈಸ್ತ, ಪಾರ್ಸಿ ಧರ್ಮದಲ್ಲೂ ಇದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments