ಮೋಹನ್​ ಕೃಷ್ಣ ಚಿತ್ತ JDSನತ್ತ

Webdunia
ಶನಿವಾರ, 15 ಏಪ್ರಿಲ್ 2023 (16:22 IST)
ಕೋಲಾರದ ಕೆಜಿಎಫ್​ನ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ.. KGFನ ಬಿಜೆಪಿ ಟಿಕೆಟ್​​ ಅಶ್ವಿನಿ ಸಂಪಂಗಿಗೆ ದೊರೆತಿದ್ದು, ಟಿಕೆಟ್​ ವಂಚಿತ ಮೋಹನ್ ಕೃಷ್ಣ ತೀವ್ರ ಆಕ್ರೋಶ ಹೊರಹಾಕಿದ್ದಾರೆ.. ಒಂದು ಬಾರಿ ಸೋತಿರುವ ಅಶ್ವಿನಿಗೆ ಮತ್ತೊಂದು ಸಲ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಟಿಕೆಟ್​ ಆಕಾಂಕ್ಷಿಗಳಲ್ಲಿ ಆಕ್ರೋಶ ಸ್ಫೋಟಕ್ಕೆ ಕಾರಣವಾಗಿದೆ. ಸಂಸದ ಎಸ್.ಮುನಿಸ್ವಾಮಿ ಚಿತಾವಣೆಯಿಂದ ಟಿಕೆಟ್ ಕೈ ತಪ್ಪಿಸಲಾಗಿದೆ ಎಂದು ಟಿಕೆಟ್​ ಆಕಾಂಕ್ಷಿಗಳು ಆರೋಪಿಸಿದ್ದು, ಕಾಂಗ್ರೆಸ್​​ಗೆ ಪರೋಕ್ಷವಾಗಿ ನೆರವಾಗಲು ಅಶ್ವಿನಿಗೆ ಮತ್ತೊಂದು ಸಲ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಮೋಹನ್ ಕೃಷ್ಣ ಚಿತ್ತ JDSನತ್ತ ಹೊರಳಿದ್ದು, ಸ್ಥಳೀಯ ಮುಖಂಡ ಮುನಿರತ್ನಂನಾಯ್ಡು ಜೊತೆ ಜೆಡಿಎಸ್ ವರಿಷ್ಠರ ಭೇಟಿಗೆ ಮೋಹನ್ ಕೃಷ್ಣ ನಿರ್ಧಾರ ಮಾಡಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಈ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಮೊದಲು ಪ್ರತಿಕ್ರಿಯಿಸಲಿ: ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments