Daily Horoscope
✕

ಕುಡಿಯುವ ನೀರಿಗಾಗಿ ಹಣ ಬಿಡುಗಡೆ ಆಗಿದೆ

Webdunia
ಸೋಮವಾರ, 21 ಆಗಸ್ಟ್ 2023 (18:20 IST)
ತಮ್ಮ ಕ್ಷೇತ್ರಕ್ಕೆ 7.64 ಕೋಟಿ ಅನುದಾನ ಬಿಡುಗಡೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ S.T.ಸೋಮಶೇಖರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಕ್ಷೇತ್ರದಲ್ಲಿ ಸಮಸ್ಯೆ ಆಗಿತ್ತು. ಒಂದೇ ಒಂದು ಬೋರ್ವೆಲ್ ಕೊರೆಸಲು ಆಗಿರಲಿಲ್ಲ. ಧರಣಿ ಕೂರೋದಾಗಿ ಹೇಳಿದ್ದೆ. ಈ ಸಂಬಂಧ ಬಿಬಿಎಂಪಿ ಕಮೀಷನರ್ ಹಾಗೂ ರಾಕೇಶ್ ಸಿಂಗ್ ಅವರ ಜೊತೆಯೂ ಮಾತನಾಡಿದ್ದೆ. ಟ್ಯಾಂಕರ್​ಗಳಲ್ಲಿ ನೀರು ಕೊಡೋದಕ್ಕೂ ಸಮಸ್ಯೆ ಆಗಿತ್ತು. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ಬಳಿಯೂ ಕೆಂಪೇಗೌಡ ಬಡಾವಣೆ ವೀಕ್ಷಣೆಗೆ ಬಂದಿದ್ದ ಸಮಯದಲ್ಲಿ ಮಾತನಾಡಿ, ವಾಸ್ತವ ಸ್ಥಿತಿ ಬಗ್ಗೆ ವಿವರಿಸಿದ್ದೆ. ಡೆವಲಪ್ಮೆಂಟ್ ಹಣ ಸ್ಟಾಪ್ ಮಾಡಿ, ಕುಡಿಯುವ ನೀರು ಸ್ಟಾಪ್ ಮಾಡಬೇಡಿ ಅಂತ ಹೇಳಿದ್ದೆ. ಆಗ ಅಧಿಕಾರಿಗಳಿಗೆ ಹಣ ಬಿಡುಗಡೆ ಮಾಡುವಂತೆ ಹೇಳಿದ್ರು, ಆದ್ದರಿಂದ ಹಣ ಬಿಡುಗಡೆ ಆಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು CJP ಪ್ರತಿಭಟನೆಗೆ ಬಿಗ್ ಟ್ವಿಸ್ಟ್: ಮನೆ ಕೊಡ್ತೀವಿ ಅಂತ ಮಡಿಕೇರಿ ಜನರನ್ನು ಕರೆತಂದ್ರಾ Video

ಜನರು ಗುಳೆ ಹೋಗೋದು ಸಂಪ್ರದಾಯ: ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ

ಮೈಸೂರು ದಸರಾ: ಚಿನ್ನದ ಅಂಬಾರಿ ಹೊರುವ 'ಕ್ಯಾಪ್ಟನ್' ರೇಸ್‌ನಿಂದ ಮಹೇಂದ್ರ ಔಟ್; ಕಾರಣವೇನು

ಕರ್ನಾಟಕಾದ್ಯಂತ ಐಸ್‌ಕ್ರೀಮ್ ಘಟಕಗಳ ಮೇಲೆ ದಿಢೀರ್ ದಾಳಿ: ಆಹಾರ ಇಲಾಖೆ ಬಿಗ್ ಆಪರೇಷನ್

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಂಜೆ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments