Webdunia - Bharat's app for daily news and videos

Install App

ಮೆಟ್ರೋ ರೈಲಿನಲ್ಲಿ ‘ಮನಿ ಹೈಸ್ಟ್’

Webdunia
ಗುರುವಾರ, 26 ಜನವರಿ 2023 (16:00 IST)
ನೀವು ತೆರೆಯ ಮೇಲೆ ನೋಡುವ ವ್ಯಕ್ತಿಗಳು ನಿಮ್ಮೆದುರು ಪ್ರತ್ಯಕ್ಷವಾದರೆ ಏನ್ನಿಸುತ್ತದೆ? ಕೆಲವರಿಗೆ ಅಚ್ಚರಿ, ಕೆಲವರಿಗೆ ಆತಂಕ ಕೆಲವರಿಗೆ ಖುಷಿ, ಇನ್ನೂ ಕೆಲವರಿಗೆ ಭಯ. ಇನ್ನೊಂದು ಪೋಸ್ಟ್​​ನಲ್ಲಿ ಮೆಟ್ರೋ ರೈಲಿನಲ್ಲಿ ಭೂಲ್​ ಭುಲೈಯ್ಯಾದ ಮಂಜುಲಿಕಾಳಂತೆ ವೇಷ ಧರಿಸಿ ಬಂದ ಮಹಿಳೆಯ ವಿಡಿಯೋ ವೈರಲ್ ಆಗಿದ್ದನ್ನು ನೋಡಿದಿರಿ. ಇದೀಗ ಜನಪ್ರಿಯ ವೆಬ್​ ಸೀರೀಸ್​ ಮನಿ ಹೈಸ್ಟ್​ ಪಾತ್ರದಂತೆ ಒಬ್ಬ ವ್ಯಕ್ತಿ ನೋಯ್ಡಾದ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ್ದಾನೆ, ಒಂದು ರೀತಿಯಲ್ಲಿ ಇದು ಹಾಸ್ಯಾಸ್ಪದವಾಗಿದ್ದು, ಮತ್ತೊಂದೆಡೆ ಇಬ್ಬರು ಪಾತ್ರಧಾರಿಗಳು ಮೆಟ್ರೋದಲ್ಲಿ ಪ್ರಯಾಣಿಸಲು ಹೇಗೆ ಬಿಟ್ಟರು ಎಂಬ ಪ್ರಶ್ನೆ ಮೂಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಹಿಂದೂ ಯುವತಿಯರನ್ನು ಗರ್ಭಿಣಿಯರಾಗಿ ಮಾಡುವುದೇ ನನ್ನ ಕೆಲಸ: ಶಾದ್ ಸಿದ್ದಿಕಿ

ನನ್ನ ಒಬ್ಬನನ್ನು ಸಮೀಕ್ಷೆ ಮಾಡಲು ಇಷ್ಟೊಂದು ಜನ ಬೇಕಾ: ವಿ ಸೋಮಣ್ಣ ಕ್ಲಾಸ್

ಮುಂದಿನ ಸುದ್ದಿ
Show comments