ಕೊರೊನಾ ಹೆಸರಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಜನರಿಂದ ಹಣ ಸುಲಿಗೆ

Webdunia
ಭಾನುವಾರ, 18 ಅಕ್ಟೋಬರ್ 2020 (10:50 IST)
ಮೈಸೂರು : ಕೊರೊನಾ ಹೆಸರಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಮಾಯಕ ಜನರಿಂದ ಹಣ ಸುಲಿಗೆ ಮಾಡಲಾಗುತ್ತಿದೆ. 2 ಲಕ್ಷ ಹಣ ಕೊಡುವಂತೆ ಸೋಂಕಿತನ ಮಗಳಿಗೆ ದಿಗ್ಭಂಧನ ಮಾಡಿರುವುದಾಗಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆರೋಪ ಮಾಡಲಾಗಿದೆ.

ಚಿಕಿತ್ಸೆ ಸಂದರ್ಭದಲ್ಲಿ 2 ಲಕ್ಷ ಕಟ್ಟಿಸಿಕೊಂಡಿದ್ದ ಆಸ್ಪತ್ರೆ, ಮತ್ತೊಮ್ಮೆ ಸೋಂಕಿತನಿಂದ 1.20ಲಕ್ಷ ಹಣ ಕಟ್ಟಿಸಿಕೊಂಡಿದೆ. ಆಮೇಲೆ ರೋಗಿ ಡಿಸ್ಚಾರ್ಜ್ ಗೆ ಮತ್ತೆ 2 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದೆ. ಇದರಿಂದ ಹೆದರಿದ ರೋಗಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

ಈ ವೇಳೆ ಆಸ್ಪತ್ರೆಯ ಸಿಬ್ಬಂದಿ  ರೋಗಿಯ ಪುತ್ರಿಯನ್ನ ದಿಗ್ಭಂಧಿಸಿದ್ದಾರೆ . 2 ಲಕ್ಷ ಹಣ ಕೊಡುವಂತೆ ಸಿಬ್ಬಂದಿಯಿಂದ ದಿಗ್ಭಂಧನ ಮಾಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ರೈತ ಸಂಘಟನೆ ಆಸ್ಪತ್ರೆಗೆ ಮುತ್ತಿಗೆ  ಹಾಕಿ ವಸೂಲಿ ಮಾಡಿದ್ದ ಹಣದಲ್ಲಿ 25 ಸಾವಿರ ರೂ. ವಾಪಸ್ ಪಡೆದು ರೋಗಿಯ ಕುಟುಂಬಕ್ಕೆ ನೆರವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments