Webdunia - Bharat's app for daily news and videos

Install App

ವಿಧಾನಸೌಧದ ಬಳಿ ಹಣ ಸಿಕ್ಕ ಪ್ರಕರಣ; ಸಚಿವ ಪುಟ್ಟರಂಗ ಶೆಟ್ಟಿ ಪರವಾಗಿ ಬ್ಯಾಟ್ ಬೀಸಿದ ಗೃಹ ಸಚಿವರು

Webdunia
ಶನಿವಾರ, 5 ಜನವರಿ 2019 (12:36 IST)
ಹುಬ್ಬಳ್ಳಿ : ವಿಧಾನಸೌಧದ ಬಳಿ ಹಣ ಸಿಕ್ಕ ಪ್ರಕರಣಕ್ಕೆ  ಸಂಬಂಧಿಸಿದಂತೆ ಸಚಿವ ಪುಟ್ಟರಂಗ ಶೆಟ್ಟಿ ಪರವಾಗಿ ಗೃಹ ಸಚಿವ ಎಂ.ಬಿ.ಪಾಟೀಲ್ ಬ್ಯಾಟ್ ಬೀಸಿದ್ದಾರೆ.


ನಿನ್ನೆ ಸಚಿವ ಪುಟ್ಟರಂಗ ಶೆಟ್ಟಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನೌಕರನಿಂದ 25.76 ಲಕ್ಷ ರೂ.ಗಳನ್ನು ವಿಧಾನಸೌಧ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು  ಸಚಿವ ಪುಟ್ಟರಂಗ ಶೆಟ್ಟಿ ಪರವಾಗಿ ನಿಂತಿದ್ದಾರೆ.


‘ಕಚೇರಿಯಲ್ಲಿ ಪಿಎ, ಡ್ರೈವರ್ ಸೇರಿ ಹಲವು ಸಿಬ್ಬಂದಿ ಇರುತ್ತಾರೆ. ಅವರೆಲ್ಲ ಈ ರೀತಿ ಮಾಡಿದರೆ ಸಚಿವರಿಗೇನು ಸಂಬಂಧ? ಈ ಬಗ್ಗೆ ಸಂಬಂಧಪಟ್ಟ ಸಚಿವರು ಹೇಳಿಕೆ ಕೊಡುತ್ತಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments