ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಹಣ ವರ್ಗಾವಣೆ: ಹಲವೆಡೆ ಇಡಿ ದಾಳಿ

Sampriya
ಬುಧವಾರ, 25 ಜೂನ್ 2025 (17:05 IST)
Photo Credit X
ಬೆಂಗಳೂರು: ಬೆಂಗಳೂರಿನ ಕೆಲವು ಖಾಸಗಿ ಕಾಲೇಜುಗಳಲ್ಲಿ ನಡೆದ ಎಂಜಿನಿಯರಿಂಗ್ ಸೀಟು ಬ್ಲಾಕಿಂಗ್ ಹಗರಣ ಸಂಬಂಧ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕಾಶ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮತ್ತು ನ್ಯೂ ಹೊರೈಜನ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಂತಹ ಕಾಲೇಜುಗಳ ಆವರಣಗಳು, ಬಿಎಂಎಸ್‌ನ ಟ್ರಸ್ಟಿಗಳು ಮತ್ತು ಅವರ ಪ್ರಮುಖ ಸಹಚರರು ಮತ್ತು ಕೆಲವು ಶಿಕ್ಷಣ ಸಲಹೆಗಾರರು ಮತ್ತು ಏಜೆಂಟ್‌ಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. 

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರದ ತನಿಖಾ ಸಂಸ್ಥೆಯ ಬೆಂಗಳೂರು ವಲಯ ಘಟಕವು ತನಿಖೆಯನ್ನು ನಡೆಸುತ್ತಿದೆ ಎಂದು ಅವರು ಹೇಳಿದರು.

 ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಎಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮುಂದಿನ ಸುದ್ದಿ
Show comments