ಮೊಳಕಾಲ್ಮೂರಿನಲ್ಲಿ 2 ಕೋಟಿಗೂ ಅಧಿಕ ಹಣ ಜಪ್ತಿ

Webdunia
ಶುಕ್ರವಾರ, 11 ಮೇ 2018 (10:06 IST)
ಚಿತ್ರದುರ್ಗ: ನಾಳೆ ಚುನಾವಣೆ ನಡೆಯಲಿರುವ ಬೆನ್ನಲ್ಲೇ ಚುನಾವಣಾ ಅಧಿಕಾರಿಗಳು ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಭಾರೀ ಮೊತ್ತದ ಹಣ ಜಪ್ತಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ ಪ್ರವಾಸಿ ಮಂದಿರ ಬಳಿ ಸ್ಕಾರ್ಪಿಯೋ ವಾಹನದಲ್ಲಿ ಸಾಗಿಸುತ್ತಿದ್ದ 2 ಕೋಟಿ, 17 ಲಕ್ಷ, 36 ಸಾವಿರ ರೂ.ಗಳಷ್ಟು ನಗದು ಪತ್ತೆಯಾಗಿದೆ. ಐಟಿ ಮತ್ತು ಚುನಾವಣಾ ಆಯೋಗ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಪ್ರವಾಸಿ ಬಂಗಲೆಯಲ್ಲೇ ಹಣ ಎಣಿಕೆ ಮಾಡಲಾಗಿದೆ.

ಆಂಧ್ರದ ರಾಯರೆಡ್ಡಿ ಕಡೆಯಿಂದ ಈ ಕಾರು ಬರುತ್ತಿತ್ತು ಎನ್ನಲಾಗಿದೆ. KA 34 N9617 ಸಂಖ್ಯೆಯ ಸ್ಕಾರ್ಪಿಯೋ ವಾಹನ ಇದಾಗಿದ್ದು, ಅಧಿಕಾರಿಗಳು ಕಾರಿನ ಚಾಲಕನನ್ನು ತೀವ್ರ ವಿಚಾರಣೆಗೊಳಪಡಿಸತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಮುಂದಿನ ಸುದ್ದಿ
Show comments