Select Your Language

Notifications

webdunia
webdunia
webdunia
webdunia

ಗೃಹ ಲಕ್ಷ್ಮೀಯರ ಖಾತೆಗೆ ಬೀಳದ ಹಣ

Griha Lakshmi Yojana
ಸರ್ಕಾರ ಚುನಾವಣೆಯಲ್ಲಿ ಆಧಿಕಾರಕ್ಕೇರಿದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿ ಮಾಡುತ್ತಾ ಸಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಕುಟುಂಬದ ಯಜಮಾನಿಗೆ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ.. ಕಳೆದ ಆಗಷ್ಟನಲ್ಲಿ ಈ ಯೋಜನೆಗೆ ಚಾಲನೆ ಸಿಕ್ಕಿದ್ದು. ಆದರೂ ಅನೇಕ ಜಿಲ್ಲೆಗಳಲ್ಲಿ ಇನ್ನೂ ಮಹಿಳೆಯರು ಈ ಯೋಜನೆಯಡಿ ಒಂದು ರೂಪಾಯಿಯನ್ನೂ ಪಡೆದಿಲ್ಲ. ಈ ಹಿನ್ನೆಲೆ ಸರ್ಕಾರದ ವಿರುದ್ಧ ಮಹಿಳೆಯರು ಗರಂ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಗೆ 27.50 ರೂಪಾಯಿಗೆ ಸಿಗಲಿದೆ ಗೋಧಿ ಹಿಟ್ಟು!