Webdunia - Bharat's app for daily news and videos

Install App

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿ: ಹೆಚ್ಚಿದ ಆತಂಕ

Sampriya
ಮಂಗಳವಾರ, 26 ಮಾರ್ಚ್ 2024 (17:23 IST)
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ.

ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬವರು ಸಾವನ್ನಪ್ಪಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನ ಅವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಕ್ತ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನಕಾಯಿಲೆಗೆ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿದೆ.

 ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನಕಾಯಿಲೆ ಹೆಚ್ಚಾಗುತ್ತಿದೆ. ಕೊಪ್ಪ , ಎನ್. ಆರ್. ಪುರ, ಶೃಂಗೇರಿ ತಾಲೂಕಿನಲ್ಲಿ ಕೆಎಫ್ ಡಿ ಸೋಂಕು ಹೆಚ್ಚುತ್ತಿದೆ. ಸದ್ಯ ಆಸ್ಪತ್ರೆಯಲ್ಲಿ 11 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments