Webdunia - Bharat's app for daily news and videos

Install App

ಕೇರಳಕ್ಕೆ ಮುಂಗಾರು ಮಳೆ ಪ್ರವೇಶ

Webdunia
ಮಂಗಳವಾರ, 2 ಜೂನ್ 2020 (09:43 IST)
ಬೆಂಗಳೂರು: ನಿರೀಕ್ಷೆಯಂತೇ ಮುಂಗಾರು ಮಳೆ ಕೇರಳ ಪ್ರವೇಶಿಸಿದೆ. ಜೂನ್ 1 ರಂದು ಮುಂಗಾರು ಪ್ರವೇಶವಾಗಬಹುದು ಎಂದು ಈ ಮೊದಲು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.


ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ನಿಗದಿತ ಸಮಯಕ್ಕೇ ಮುಂಗಾರಿನ ಪ್ರವೇಶವಾಗಿರುವುದು ವಿಶೇಷ. ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ ಮೂರು ದಿನಗಳಿಂದ ಕೇರಳದಲ್ಲಿ ಮಳೆ ಸುರಿಯುತ್ತಿದೆ. ಕರ್ನಾಟಕದ ಕರಾವಳಿ ಭಾಗದಲ್ಲೂ ಮಳೆಯ ಆಗಮನವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿನಲ್ಲಿ ಇನ್ನೆಷ್ಟು ದಿನ ಬಿಸಿಲಿನ ತಾಪವಿರಲಿದೆ

ಅಧಿಕಾರಿಗಳು ನಿಮ್ಮ ಮನೆಯ ಜೀತದಾಳುಗಳಲ್ಲ: ಸಿದ್ದರಾಮಯ್ಯಗೆ ಆರ್‌ ಅಶೋಕ್ ಪ್ರಶ್ನೆ

Pehalgam attack: ಪಹಲ್ಗಾಮ್ ದಾಳಿಯ ಮತ್ತೊಂದು ಭೀಕರ ವಿಡಿಯೋ ವೈರಲ್

ನೀವು ಸರ್ವಾಧಿಕಾರಿಯಲ್ಲ: ಸಿಎಂ ಸಿದ್ದರಾಮಯ್ಯಗೆ ನಡೆಗೆ ಸಿಟಿ ರವಿ ಆಕ್ರೋಶ

ವರದಕ್ಷಿಣೆಗಾಗಿ ಊಟ ನೀಡದೆ 21ಕೆಜಿ ಕುಸಿದು ಮಹಿಳೆ ಸಾವು ಪ್ರಕರಣ: ಪತಿ, ಅತ್ತೆಗೆ ಜೀವಾವಧಿ ಶಿಕ್ಷೆ

ಮುಂದಿನ ಸುದ್ದಿ
Show comments