Webdunia - Bharat's app for daily news and videos

Install App

ಜೂನ್ 9 ಕ್ಕೆ ಕರ್ನಾಟಕವನ್ನು ಪ್ರವೇಶಿಸಲಿರುವ ಮುಂಗಾರು ಮಳೆ

Webdunia
ಶನಿವಾರ, 4 ಜೂನ್ 2016 (16:20 IST)
ಮುಂಗಾರು ಮಳೆ ಜೂನ್ 9 ಅಥವಾ 10ರಂದು ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
 
ಹವಾಮಾನ ಇಲಾಖೆಯ ಅಧಿಕಾರಿ ಎಸ್.ಎಂ.ಮೇತ್ರಿ ಮಾತನಾಡಿ, ಮುಂಗಾರು ಮಳೆ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪವನ್ನು ಪ್ರವೇಶಿಸಿದ್ದು 3-4 ದಿನಗಳಲ್ಲಿ ಕೇರಳ ರಾಜ್ಯವನ್ನು ಪ್ರವೇಶಿಸಲಿದೆ. ಕರ್ನಾಟಕದಲ್ಲಿ ಜೂನ್ 9 ಅಥವಾ ಜೂನ್ 10 ರಂದು ಮುಂಗಾರು ಮಳೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಬಿಸಿಲಿನ ಬೇಸಿಗೆಯ ತಾಪ 39 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದ್ದು, ಮುಂಗಾರು ಮಳೆ ಪೂರ್ವ ಬರುತ್ತಿರುವ ಮಳೆ ಸರಾಸರಿಗಿಂತ ಕಡಿಮೆಯಾಗಿದ್ದರಿಂದ ಬಿಸಿಲಿನ ತಾಪ ಕೂಡಾ ಕಡಿಮೆಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
 
ಆದಾಗ್ಯೂ ಮುಂಗಾರು ಮಳೆ ಉತ್ತಮವಾಗಿದ್ದು, ದೀರ್ಘಾವಧಿ ಸರಾಸರಿಯಲ್ಲಿ ಶೇ.113 ರಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments