ತಿಂಗಳ ಬಳಿಕ ಪ್ರವಾಹದಲ್ಲಿ ಕೊಚ್ಚಿಹೋದ ಬಾಲಕನ ಶವ ಪತ್ತೆ: ಶವ ಹೇಗಾಗಿತ್ತು?

Webdunia
ಗುರುವಾರ, 5 ಸೆಪ್ಟಂಬರ್ 2019 (19:04 IST)
ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಾಲಕನ ಶವ ಕೊನೆಗೂ ಪತ್ತೆಯಾಗಿದೆ.

ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದ  ಬಾಲಕನ ಶವ  ಪತ್ತೆಯಾಗಿದೆ.

ಬಸವರಾಜ ಮಾನಿಕ ಕಾಂಬಳೆ (13)  ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.
ಆಗಸ್ಟ್ 7 ರಂದು ಕೃಷ್ಣಾ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು. ಈಗ ಶವವಾಗಿ ಪತ್ತೆಯಾಗಿದ್ದಾನೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿಇಂಗಲಗಾವ ಗ್ರಾಮದ ಕಬ್ಬಿಣ ತೋಟದಲ್ಲಿ ಶವ ಪತ್ತೆಯಾಗಿದೆ.  

ಪ್ರವಾಹ ಸಂದರ್ಭದಲ್ಲಿ ಕೃಷ್ಣಾ ನದಿಯಲ್ಲಿ ಆಕಸ್ಮಿಕ  ಸೆಳೆತಕ್ಕೆ ಸಿಲುಕಿದ್ದನು ಬಸವರಾಜ ಕಾಂಬಳೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ಬಾಲಕನಾಗಿದ್ದಾನೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments