Daily Horoscope
✕

ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ!

Webdunia
ಮಂಗಳವಾರ, 25 ಅಕ್ಟೋಬರ್ 2022 (16:56 IST)
ಡ್ರಿಪ್ಸ್​​​ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್​​ನಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ. ಪ್ರಯಾಗರಾಜ್​​​​ನಲ್ಲಿ ಜಾಲ್ವಾ ಎಂಬಲ್ಲಿ ಈ ಘಟನೆ ನಡೆದಿದ್ದು, ಡೆಂಗಿ ರೋಗಿಯೊಬ್ಬರ ದೇಹಕ್ಕೆ ಪ್ಲಾಸ್ಮಾ ನೀಡುವುದಕ್ಕೆ ಬದಲಾಗಿ ಮೂಸಂಬಿ ರಸ ನೀಡಲಾಗಿದ್ದು, ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ದೇಹಕ್ಕೆ ಮೂಸಂಬಿ ರಸ ಸೇರಿದ ಕಾರಣಕ್ಕೆ ರೋಗಿ ಪ್ರದೀಪ್‌ ಪಾಂಡೆ ಎಂಬ ರೋಗಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಉತ್ತರ ಪ್ರದೇಶದಲ್ಲಿ ನಕಲಿ ರಕ್ತನಿಧಿಗಳ ಅಕ್ರಮ ಬಯಲಾಗಿದೆ. ಪ್ಲಾಸ್ಮಾ ಪೊಟ್ಟಣದಲ್ಲಿ ಮೂಸಂಬಿ ರಸ ಇರುವುದನ್ನು ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments