Publish Date: Wed, 31 Jan 2018 (15:04 IST)
Updated Date: Wed, 31 Jan 2018 (15:06 IST)
ಬಿಜೆಪಿಯ ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಆನಂದ ಸಿಂಗ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಆನಂದ ಸಿಂಗ್ ಸೇರ್ಪಡೆಯಾದ ನಂತರ ಮಾತನಾಡಿದ ಅವರು ಬಿಜೆಪಿ ಮತ್ತಷ್ಟು ಶಾಸಕರು ಹೊರ ಬರಲಿದ್ದಾರೆ ಎಂದಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ 9 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದ್ದು, ಮುಂದಿನ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.