Webdunia - Bharat's app for daily news and videos

Install App

ಮತ್ತಷ್ಟು ಕಾಂಗ್ರೆಸ್, ಜೆಡಿಎಸ್ ಶಾಸಕರು ಬಿಜೆಪಿಗೆ: ಯಡಿಯೂರಪ್ಪ

Webdunia
ಶುಕ್ರವಾರ, 17 ಮಾರ್ಚ್ 2017 (11:45 IST)
ಕಾಂಗ್ರೆಸ್ ಪಕ್ಷ ಸೇರಿದಂತೆ ಇತರ ಪಕ್ಷಗಳ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ, ಸದ್ಯಕ್ಕೆ ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಬೇಸತ್ತ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಮುಖ ಮಾಡುತ್ತಿದ್ದಾರೆ. ರಾಜ್ಯದಾದ್ಯಂತ  ಮೋದಿ ಪರ ಅಲೆಯಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಖಚಿತ ಎಂದು ಗುಡುಗಿದ್ದಾರೆ.
 
ಚುನಾವಣೆಗೆ ಇನ್ನೂ ಒಂದು ವರ್ಷದ ಕಾಲವಧಿಯಿರುವುದರಿಂದ ಸದ್ಯಕ್ಕೆ ಬಿಜೆಪಿ ಸೇರ್ಪಡೆಯಾಗಲು ಬಯಸಿರುವ ಶಾಸಕರ ಹೆಸರುಗಳನ್ನು ಬಹಿರಂಗಪಡಿಸುವುದು ಬೇಡ ಎಂದು ನಿರ್ಧರಿಸಲಾಗಿದೆ. ಮುಂಬರುವ ದಿನಗಳಲ್ಲಿ ಭಾರಿ ಬದಲಾವಣೆಯಾಗಲಿದೆ ಕಾದು ನೋಡಿ ಎಂದರು.
 
ಸಿಎಂ ಸಿದ್ದರಾಮಯ್ಯ ಸರಕಾರದ ದುರಾಡಳಿತದಿಂದಾಗಿ ರಾಜ್ಯದ ಜನತೆ ಬೇಸತ್ತಿದ್ದಾರೆ. ರಾಜ್ಯ ಭೀಕರ ಬರಗಾಲದಿಂದ ತತ್ತರಿಸಿದ್ದರೂ ರೈತರಿಗೆ ಪರಿಹಾರ ಕೊಡುವ ನಿಟ್ಟಿನಲ್ಲಿ ಸರಕಾರ ಮೀನಮೇಷ ಎಣಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಮುಂದಿನ ಸುದ್ದಿ
Show comments