Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಆಧಿಕ ಅರ್ಜಿ ಸಲ್ಲಿಕೆ

ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಆಧಿಕ ಅರ್ಜಿ ಸಲ್ಲಿಕೆ
ಬೆಂಗಳೂರು , ಬುಧವಾರ, 16 ಆಗಸ್ಟ್ 2023 (10:58 IST)
ಬೆಂಗಳೂರು : ಕಾಂಗ್ರೆಸ್ನ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ.

ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಇನ್ನೂ ದಿನ ಹುಡುಕುತ್ತಿದೆ. ಆಗಸ್ಟ್ 15ಕ್ಕೆ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನಲಾಗಿತ್ತು. ಆದರೆ ಬಳಿಕ ಈ ತಿಂಗಳ ಕೊನೆಯಲ್ಲಿ ಯೋಜನೆ ಜಾರಿಗೆ ಸರ್ಕಾರ ಪ್ಲ್ಯಾನ್ ಮಾಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ವರ್ಷ ಕೆಂಪು ಕೋಟೆಯಲ್ಲಿ ಮತ್ತೆ ಸಿಗೋಣ ಎಂದಿದ್ದ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್