Daily Horoscope

Select Your Language

Notifications

webdunia
webdunia
webdunia
webdunia

ಊಟದ ಬಳಿಕ 10ಕ್ಕೂ ಅಧಿಕ ಮಕ್ಕಳಿಗೆ ವಾಂತಿ, ಆಗಿದ್ದೇನು

Arahalliyalli Government School
ಶಿವಮೊಗ್ಗ: ಶಾಲೆಯಲ್ಲಿ ಊಟದ ಬಳಿಕ 10ಕ್ಕೂ ಅಧಿಕ ಮಕ್ಕಳು ವಾಂತಿ ಮಾಡಿಕೊಂಡು, ಅಸ್ವಸ್ಥರಾಗಿರುವ ಘಟನೆ ತಾಲ್ಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ.

 ಭದ್ರವಾತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ10ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥರಾದವರಲ್ಲಿ 6ನೇ ತರಗತಿ ಮಕ್ಕಳೇ ಹೆಚ್ಚಾಗಿದ್ದಾರೆ. ಇನ್ನೂ ಊಟ ಆದ ಮೇಲೆ ನೀಡಿದ ಟಾನಿಕ್ ನಿಂದ ಮಕ್ಕಳು ಅಸ್ವಸ್ಥರಾಗದ್ದಾರೆ ಎಂದು ಹೇಳಲಾಗುತ್ತಿದೆ.

ಊಟದ ಮೇಲೆ ಮಕ್ಕಳಿಗೆ ರಕ್ತ ಅಭಿವೃದ್ಧಿಗಾಗಿ ಎಫ್ ಎಕ್ಸ್ ಟಾನಿಕ್ ನೀಡಬೇಕೆಂದು ಸರ್ಕಾರದ ಆದೇಶವಿದೆ. ಸರ್ಕಾರಿ ಆದೇಶದ ಹಿನ್ನಲೆಯಲ್ಲಿ ಶಾಲೆಯಲ್ಲಿ ಈ ಟಾನಿಕ್‌ ನೀಡಲಾಗುತ್ತದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಗೆ ಜೈಕಾರ ಹಾಕುತ್ತಿದ್ದ ಬೆಂಬಲಿಗರು: ಸಿಟ್ಟಾದ ಸಿದ್ದರಾಮಯ್ಯ ಮಾಡಿದ್ದೇನು video