Select Your Language

Notifications

webdunia
webdunia
webdunia
webdunia

20ಕ್ಕೂ ಹೆಚ್ಚು ಆಪ್‌ ನಾಯಕರು ಕೈ ಪಕ್ಷಕ್ಕೆ ಸೇರ್ಪಡೆ..!

AAP leader
dehali , ಭಾನುವಾರ, 1 ಅಕ್ಟೋಬರ್ 2023 (17:45 IST)
ಈಶಾನ್ಯ ದೆಹಲಿಯ ಆಮ್ ಆದ್ಮಿ ಪಕ್ಷದ  20 ಕ್ಕೂ ಹೆಚ್ಚು ನಾಯಕರು ಮತ್ತು ಪದಾಧಿಕಾರಿಗಳು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಿದ್ದು, ಈ ಮೂಲಕ ಆಫ್‌ಗೆ ಶಾಕ್‌ ನೀಡಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನವರು ಕೈ ಪಕ್ಷವನ್ನು ಸೇರುವ ನಿರೀಕ್ಷೆಯಿದೆ ಎಂದು ಪಕ್ಷದ ಅಧಿಕಾರಿಗಳು ತಿಳಿಸಿದ್ದಾರೆ.ಈ ಗುಂಪಿನಲ್ಲಿ ದೆಹಲಿ ಕಾಂಗ್ರೆಸ್‌ನ ಮಾಜಿ ಕಾರ್ಯದರ್ಶಿಗಳಾದ ಕುಲದೀಪ್ ಭಾಟಿ ಮತ್ತು ಯೋಗೇಂದ್ರ ಭಾಟಿ ಹಾಗೂ ಬ್ಲಾಕ್ ಮಾಜಿ ಅಧ್ಯಕ್ಷ ಮಹೇಂದ್ರ ಕುಮಾರ್ ಸೇರಿದ್ದಾರೆ. ಅವರೆಲ್ಲರೂ ಕಾಂಗ್ರೆಸ್‌ ಪಕ್ಷ ಸೇರಲು ಎಎಪಿ ಅನ್ನು ತೊರೆದಿದ್ದಾರೆ. ಕಾಂಗ್ರೆಸ್‌ನ ದೆಹಲಿ ಘಟಕದ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಮಾತೃ ಪಕ್ಷಕ್ಕೆ ವಾಪಸಾಗುವಂತೆ ಕರೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

9 ಸಾವಿರ ಕೋಟಿ ಟ್ರಾನ್ಸ್‌ಫರ್‌ ಮಾಡಿದ್ದ TMB ಬ್ಯಾಂಕ್‌, CEO ರಾಜೀನಾಮೆ!