Select Your Language

Notifications

webdunia
webdunia
webdunia
webdunia

ಬಸ್ ಉರುಳಿ 20ಕ್ಕೂ ಹೆಚ್ಚು ಜನರಿಗೆ ಗಾಯ..!

More than 20 people were injured in the bus overturn
ಶಿವಮೊಗ್ಗ , ಭಾನುವಾರ, 7 ಆಗಸ್ಟ್ 2022 (20:42 IST)
ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ಎದುರಿನಿಂದ ಬಂದ ಲಾರಿಗೆ ದಾರಿ ಬಿಡುವಾಗ ಬಸ್ ಉರುಳಿ ಬಿದ್ದಿದೆ. ಗಾಯಾಳುಗಳಿಗೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವರುಣನಾರ್ಭಟಕ್ಕೆ ಸೇತುವೆ ಮುಳುಗಡೆ..!