Daily Horoscope
✕

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್`ನ 35ಕ್ಕೂ ಅಧಿಕ ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ..?

Webdunia
ಬುಧವಾರ, 20 ಸೆಪ್ಟಂಬರ್ 2017 (13:25 IST)
ತಮ್ಮ ಕ್ಷೇತ್ರಗಳನ್ನ ಕಡೆಗಣಿಸಿರುವ ಮತ್ತು ಜನಮೆಚ್ಚುವ ಕೆಲಸ ಮಾಡದ ಕಾಂಗ್ರೆಸ್`ನ 35ಕ್ಕೂ ಅಧಿಕ ಹಾಲಿ ಶಾಸಕರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಿರಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕ್ಷೇತ್ರದ 224 ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಡೆಸಿರುವ ಆತರಿಕ ಸಮೀಕ್ಷೆ ವರದಿ ಹೈಕಮಾಂಡ್ ಕೈಸೇರಿದ್ದು, ಹಾಲಿ ಶಾಸಕರ ಕಾರ್ಯವೈಖರಿ ಬಗ್ಗೆ ಹಲವೆಡೆ ಅಸಮಾಧಾನ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಹಾಲಿ ಇರುವ 35ಕ್ಕೂ ಅಧಿಕ ಶಾಸಕರಿಗೆ ಕೊಕ್ ಕೊಟ್ಟು ಹೊಸಬರಿಗೆ ಟಿಕೆಟ್ ನಿಡುವ ಸಾಧ್ಯತೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ವತಃ ರಾಹುಲ್ ಗಾಂಧೀ ಗಂಭೀರ ಚಿಂತನೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿಫೋರ್ ಮತ್ತು ಆಂತರಿಕ ಸಮೀಕ್ಷೆ ಪ್ರಕಾರ, ಈಗ ಚುನಾವಣೆ ನಡೆದರೆ ಪಕ್ಷ ಮತ್ತೆ ಅಧಿಕ಻ರಕ್ಕೆ ಬರಲಿದೆ ಎಂಬ ವರದಿ ಸಿಕ್ಕಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಪಕ್ಷದ ಬಲವರ್ಧನೆ ಕುಂಠಿತ ಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಈ ಮಧ್ಯೆ, ಬೇರೆ ಪಕ್ಷಗಳಿಂದ ಕಾಂಗ್ರೆಸ್ ಸೇರಿರುವವರಿಗೂ ಟಿಕೆಟ್ ನೀಡು ಸಾಧ್ಯತೆ ಕಡಿಮೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments