Webdunia - Bharat's app for daily news and videos

Install App

ವಿಶ್ವದಲ್ಲಿ ಈವರೆಗೆ 50 ಲಕ್ಷ ಮಂದಿ ಕೊರೊನಾಗೆ ಬಲಿ

Webdunia
ಶನಿವಾರ, 2 ಅಕ್ಟೋಬರ್ 2021 (16:39 IST)
ವಿಶ್ವದಲ್ಲಿ ಈವರೆಗೆ 50 ಲಕ್ಷ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.ಡೆಲ್ಟಾ ರೂಪಾಂತರಿಯಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ.ವಿಶ್ವದ ಅರ್ಧದಷ್ಟು ಜನ ಕೂಡಾ ಕನಿಷ್ಠ ಒಂದು ಡೋಸ್ ಕೂಡಾ ಲಸಿಕೆ ಕೂಡಾ ಪಡೆದಿಲ್ಲ.ಒಂದೂವರೆ ವರ್ಷದಲ್ಲಿ 20.6 ಲಕ್ಷ ಜನರು ಮಹಾಮಾರಿಗೆ ಅಸುನೀಗಿದ್ದಾರೆ.ಆದರೆ ಅಷ್ಟೇ ಸಂಖ್ಯೆಯ ಸಾವು ಕೇವಲ 236 ದಿನಗಳಲ್ಲಿ  ಸಂಭವಿಸಿವೆ.ಏಳು ದಿನಗಳ ಸರಾಸರಿಯಲ್ಲಿ ವರದಿಯಾದ ಜಾಗತಿಕ ಸಾವುಗಳಲ್ಲಿ ಅರ್ಧಕ್ಕಿಂತ ಹೆಚ್ಚು ಅಮೇರಿಕಾ, ರಷ್ಯಾ, ಬ್ರೆಜಿಲ್, ಮೆಕ್ಸಿಕೋ ಮತ್ತು ಭಾರತದಲ್ಲಿಯೇ ಸಂಭವಿಸಿವೆ.ಜಾಗತಿಕವಾಗಿ ಕಳೆದ ವಾರದಲ್ಲಿ ಪ್ರತಿದಿನ ಸರಾಸರಿ 8,000 ಮಂದಿ ಸಾವನ್ನಪ್ಪಿದ್ದಾರೆ.ಅಂದ್ರೆ ಪ್ರತಿ ನಿಮಿಷಕ್ಕೆ ಐದು ಸಾವುಗಳು ಸಂಭವಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments