ಕಳ್ಳತನ ಮಾಡಿ ಬಂದ ಹಣದಲ್ಲಿ ಗೋವಾದಲ್ಲಿ ಮಜಾ ಮಾಡುತ್ತಿದ್ದ!

Webdunia
ಸೋಮವಾರ, 6 ನವೆಂಬರ್ 2023 (09:50 IST)
ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಮಾಡಿಕೊಂಡು ಬಂದ ಹಣದಲ್ಲಿ ಗೋವಾಗೆ ತೆರಳಿ ಮಜಾ ಮಾಡುತ್ತಿದ್ದ ಕುಖ್ಯಾತ ಕಳ್ಳ ಕಾರ್ತಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಗೋವಾದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತರಲಾಗಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಮನೆಗಳ್ಳತನ ಆರೋಪದಲ್ಲಿ ಆತ ಭಾಗಿಯಾಗಿದ್ದ. ಈ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಬಹಳ ದಿನಗಳಿಂದ ಹುಡುಕಾಡುತ್ತಿದ್ದರು.

16 ನೇ ವಯಸ್ಸಿನಲ್ಲೇ ಕಳ್ಳತನ ದಂಧೆಗಿಳಿದಿದ್ದ ಕಾರ್ತಿಕ್ ಎರಡು ಬಾರಿ ಪೊಲೀಸರ ವಶದಿಂದ ಎಸ್ಕೇಪ್ ಕೂಡಾ ಆಗಿದ್ದ. ಇದೀಗ ಮತ್ತೆ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಡಿಕೆ ಶಿವಕುಮಾರ್ ಕೈಗೆ ಸಿಗದ ರಾಹುಲ್ ಗಾಂಧಿ ಬೇರೆ ನಾಯಕರನ್ನು ಭೇಟಿ ಮಾಡ್ತಿರೋದು ಯಾಕೆ

Karnataka Weather: ವಾರಂತ್ಯಕ್ಕೆ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ಮುಂದಿನ ಸುದ್ದಿ
Show comments