Daily Horoscope
✕

ತಾಯಿ, ಮಗಳು ಜೊತೆಯಾಗಿ ಸತ್ತಿದ್ದನ್ನು ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಮಂಗಳವಾರ, 27 ನವೆಂಬರ್ 2018 (16:10 IST)
ತಾಯಿ, ಮಗಳು ಒಟ್ಟಿಗೆ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.

ಕುಡಿಯಲು ನೀರು ತರಲು ಹೋದ ವೇಳೆ ತಾಯಿ ಮತ್ತು ಮಗಳು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಡೆದಿದೆ.  ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬೆಳಗಿನ ಜಾವ ಬಾವಿಯಿಂದ ನೀರು ತರಲು ಹೋಗಿದ್ದ ಮಗಳು ಆಯ ತಪ್ಪಿ ಬಾವಿಗೆ ಬಿದ್ದಿದ್ದಾಳೆ. ಮಗಳನ್ನು ರಕ್ಷಿಸಲು ಹೋದ ತಾಯಿ ಕೂಡ ಸಾವನ್ನಪ್ಪಿದ್ದಾಳೆ.  ಕಮತನೂರ ಗ್ರಾಮದ ನಿವಾಸಿಗಳಾದ ಭಾರತಿ ಮನೋಹರ ಕಮತೆ (45) ಮತ್ತು ಮಗಳು ಅಶ್ವಿನಿ ಕಮತೆ (21) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ನಿಮ್ಮಪ್ಪನ ಮನೆ ಆಸ್ತಿಯಲ್ಲ: ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸು ದಾಖಲಿಸಿದರೆ ನಾವು ಕೈಕಟ್ಟಿ ಕುಳಿತಿರುವುದಿಲ್ಲ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಮುಂದಿನ ಸುದ್ದಿ
Show comments