Webdunia - Bharat's app for daily news and videos

Install App

ಮನೆ ಎದುರೇ ತಾಯಿ ಮಗಳ ಬರ್ಬರ ಹತ್ಯೆ

Webdunia
ಸೋಮವಾರ, 20 ಜೂನ್ 2016 (09:18 IST)
ತಾಯಿ ಮತ್ತು ಅಪ್ರಾಪ್ತ ವಯಸ್ಸಿನ ಮಗಳನ್ನು ಮನೆ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಕರಾಳ ಘಟನೆ ಕಲಬುರಗಿ ಹೊರವಲಯದ ಎಸ್.ಎಂ.ಕೃಷ್ಣ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
 
ಯಲ್ಲಮ್ಮ (40) ಮತ್ತು ಮಗಳು ಆಶಾ (16) ಕೊಲೆಯಾದ ದುರ್ದೈವಿಗಳಾಗಿದ್ದಾರೆ. 
 
ಯಲ್ಲಮ್ಮಳನ್ನು ಕಲ್ಲಿನಿಂದ ಜರ್ಜಿ ಚಾಕುವಿನಿಂದ ಇರಿದು ಹತ್ಯೆಗೈದರೆ, ಮಗಳ ಕತ್ತು ಕೊಯ್ದು ಕೊಲೆಗೈಯ್ಯಲಾಗಿದೆ. 

ಘಟನೆಗೆ ಕಾರಣವೇನು ಎಂಬುದು ನಿಗೂಢವಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 
 
ಕಲಬುರಗಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜು ಕಾಗೆ ರಾಜೀನಾಮೆ ಕೊಡ್ತಾರಂತೆ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು

ಇರಾನ್ ಗೆ ಕಾಡುತ್ತಿದೆಯಾ ಆ ಅಪ್ರಾಪ್ತ ಬಾಲಕಿಯ ಶಾಪ: 2004 ರಲ್ಲಿ ನಡೆದ ಶಾಕಿಂಗ್ ಘಟನೆಯಿದು

ಬಿಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಬಾಂಬ್

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಮುಂದಿನ ಸುದ್ದಿ
Show comments