Webdunia - Bharat's app for daily news and videos

Install App

ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ ?!

Webdunia
ಬುಧವಾರ, 1 ಏಪ್ರಿಲ್ 2015 (16:49 IST)
ಮನನೊಂದ ಮಹಿಳೆಯೋರ್ವಳು ತನ್ನ ಮಕ್ಕಳಿಗೆ ವಿಷ ಉಣಿಸಿ ಹೈತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿಎಂ ರಸ್ತೆಯಲ್ಲಿ ನಡೆದಿದೆ. 
 
ಆತ್ಮಹತ್ಯೆಗೆ ಶರಣಾದ ಮೃತ ತಾಯಿಯನ್ನು ನೀಲಾ(24) ಹಾಗೂ ಮಕ್ಕಳಾದ ವಿಶ್ವಾಸ್(4) ಮೇಘನಾ(2) ಎಂದು ತಿಳಿದು ಬಂದಿದೆ. ಆದರೆ ಮೃತರ ಸಂಪೂರ್ಣ ಮಾಹಿತಿ ತಿಳಿದು ಬಂದಿಲ್ಲ.
 
ಪ್ರಕರಣದ ಹಿನ್ನೆಲೆ: ನಿನ್ನೆ ನಗರದ ಲಾಡ್ಜ್‌ವೊಂದರಲ್ಲಿ ಕೊಠಡಿಯನ್ನು ಬಾಡಿಗೆ ಪಡೆದು ತಂಗಿದ್ದರು. ಆದರೆ ರಾತ್ರಿ ಮಲಗುವ ವೇಳೆಯಲ್ಲಿ ತಾಯಿ ನೀಲಾ ಅನ್ನದಲ್ಲಿ ವಿಷ ಉಣಿಸಿ ತನ್ನ ಮಕ್ಕಳನ್ನು ಹತ್ಯೆಗೈದಿದ್ದಾಳೆ. ಬಳಿಕ ತಾನೂ ವಿಷಾಹಾರ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. 
 
ಇನ್ನು ಈ ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದು ಶಂಕಿಸಿರುವ ನಗರ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.    

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments