ಮಕ್ಕಳನ್ನು ಕೊಲೆಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

Webdunia
ಶನಿವಾರ, 26 ಜನವರಿ 2019 (17:00 IST)
ತನ್ನ ಒಡಲಲ್ಲಿ ಹುಟ್ಟಿದ ಅವಳಿ ಮಕ್ಕಳಿಗೆ ನೇಣು ಬಿಗಿದು ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಮೈಸೂರಿನ ಬಂಡಿಪಾಳ್ಯದಲ್ಲಿ ಈ ಮನ ಕಲುಕುವ ಘಟನೆ ನಡೆದಿದೆಮೃತರನ್ನು ಬಂಡಿಪಾಳ್ಯದಲ್ಲಿ ವಾಸವಿರುವ ಆಶಾ ಗೌಡ (30), ಶೌರ್ಯ ಗೌಡ (8), ಸುಪ್ರೀತ್ ಗೌಡ (8) ಎಂದು ಗುರುತಿಸಲಾಗಿದೆ. ಆಶಾ ಪತಿ ಮಹೇಶ್ ಎಪಿಎಂಸಿಯಲ್ಲಿ ಹಮಾಲಿ ಕೆಲಸ ನಿರ್ವಹಿಸುತ್ತಿದ್ದರು. ಪತಿ-ಪತ್ನಿ ಅನ್ಯೋನ್ಯವಾಗಿಯೇ ಇದ್ದರು ಎನ್ನಲಾಗಿದೆ. ಪತಿ ಮಹೇಶ್ ಕೆಲಸಕ್ಕೆ ಹೋಗಿ ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಹೊರ ಬರದ ಕಾರಣ ಅಕ್ಕಪಕ್ಕದವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪತಿ-ಪತ್ನಿಯರಲ್ಲಿ ವೈಮನಸ್ಯ ಇರಲಿಲ್ಲ. ವೈಯುಕ್ತಿಕ ಕಾರಣಗಳಿಂದ ನೇಣಿಗೆ ಶರಣಾಗಿರಬೇಕೆಂದು ಹೇಳಲಾಗುತ್ತಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಜಯಪ್ರಕಾಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments