Webdunia - Bharat's app for daily news and videos

Install App

ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Webdunia
ಶನಿವಾರ, 19 ನವೆಂಬರ್ 2022 (21:00 IST)
ಕೌಟುಂಬಿಕ ಕಲಹ‌ದಿಂದ ನೊಂದ ಮಹಿಳೆಯೋರ್ವಳು ಜೀವನದಲ್ಲಿ ಜಿಗುಪ್ಸೆ ಹೊಂದಿ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಂಚನೂರಿನಲ್ಲಿ ನಡೆದಿದೆ. ಇದೇ ಗ್ರಾಮದ ಶಶಿಕಲಾ ಪರಸಪ್ಪ ಗೋಡಿ ತನ್ನ ಇಬ್ಬರು ಮಕ್ಕಳಾದ ಸುದೀಪ್​​, ರಾಧಿಕಾರೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತನ್ನ ಎರಡು ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಸದ್ಯ ಪ್ರಕರಣ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments