Daily Horoscope
✕

ತಾಯಿಯ ಕಣ್ಣೆದುರೇ ಮಗು ಸಾವು! ಮುಂದೇನಾಯ್ತು?

Webdunia
ಮಂಗಳವಾರ, 15 ಫೆಬ್ರವರಿ 2022 (08:42 IST)
ಬೆಂಗಳೂರು :  ಹುಟ್ಟಿದ ಆರೇ ತಿಂಗಳಿಗೆ ಮಗು ಸಾವಪ್ಪಿನದ ಕಾರಣ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಸ್.ಜಿ ಪಾಳ್ಯದ ತಾವರೆಕೆರೆಯಲ್ಲಿ ನಡೆದಿದೆ.
 
ಮಂಡ್ಯ ಮೂಲದ ಪಲ್ಲವಿ ಆತ್ಮಹತ್ಯೆಗೆ ಶರಣಾದ ತಾಯಿ. ಸಿದ್ದು ಎಂಬಾತನ ಜೊತೆ ಕಳೆದ ನಾಲ್ಕು ವರ್ಷಗಳಿಂದ ಪಲ್ಲವಿ ವಿವಾಹವಾಗಿತ್ತು. ಬಳಿಕ ಗರ್ಭಿಣಿಯಾದ ಆಕೆಗೆ ಗರ್ಭಪಾತವಾಗಿತ್ತು. ಆ ಬಳಿಕ ಹಲವು ದೇವರಿಗೆ ಹರಕೆ ಹೊತ್ತು ಗರ್ಭಿಣಿಯಾಗಿದ್ದರು.

ಹುಟ್ಟಿದ ಮಗುವಿಗೆ ಹೃದಯದಲ್ಲಿ ರಂದ್ರ ಇರುವುದು ಪತ್ತೆಯಾಗಿದೆ. ಸಿದ್ದು ಆಸ್ಪತ್ರೆಯೊಂದರಲ್ಲಿ ಕೆಲಸಕ್ಕಿದ್ದರು ಅದೇ ಆಸ್ಪತ್ರೆಯಲ್ಲಿ ಮಗು ಬದುಕಿಸಲು ಪ್ರಯತ್ನ ಪಟ್ಟಿದ್ದರು. ಆದರೆ ನಿನ್ನೆ ಬೆಳಗ್ಗೆ ಮನೆಯಲ್ಲಿ ಮಲಗಿದ್ದ ವೇಳೆ ಮಗು ಸಾವನ್ನಪ್ಪಿದೆ. ಬಳಿಕ ಮಗು ಕಳೆದುಕೊಂಡ ನೋವಿನಲ್ಲಿ ಡೆತ್ ನೋಟ್ ಬರೆದಿಟ್ಟು ಪಲ್ಲವಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments