ತಂದೆಯನ್ನು ಬೆಂಬಲಿಸುತ್ತಿದ್ದ ಮಗುವಿಗೆ ಇಂತಹ ಗತಿ ತಂದ ತಾಯಿ

Webdunia
ಶುಕ್ರವಾರ, 9 ಏಪ್ರಿಲ್ 2021 (07:19 IST)
ಬೆಂಗಳೂರು : ವಾದದಲ್ಲಿ ತಂದೆಯನ್ನು ಬೆಂಬಲಿಸಿದ 3 ವರ್ಷದ ಬಾಲಕಿಯನ್ನು ತಾಯಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಾಗರಬಾವಿ ಬಳಿಯ ಬಿಡಿಎ ಲೇಔಟ್ ನಲ್ಲಿ ನಡೆದಿದೆ.

ಮಹಿಳೆ ಧಾರಾವಾಹಿ ನೋಡುತ್ತಿದ್ದಾಗ ಪತಿ ನ್ಯೂಸ್ ಚಾನೆಲ್ ಹಾಕಿದ. ಆಗ ಮಹಿಳೆ ಪತಿಯೊಂದಿಗೆ ವಾಗ್ವಾದ ನಡೆಸಿದ್ದಾಳೆ. ಈ ವಾದದಲ್ಲಿ ಮಗು ತಂದೆಯನ್ನು ಬೆಂಬಲಿಸಿತು. ಇದರಿಂದ ಕೋಪಗೊಂಡ ಮಹಿಳೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗುವಿನ ಕತ್ತು ಹಿಸುಕಿ ಕೊಲೆ ಮಾಡಿ ಮಗು ಕಾಣೆಯಾಗಿರುವ ದೂರು ದಾಖಲಿಸಿದ್ದಾಳೆ.

ಮಗುವಿನ ಶವ ಪತ್ತೆಯಾದ ಹಿನ್ನಲೆಯಲ್ಲಿ ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ತಾಯಿಯ ಬಗ್ಗೆ ಸಂಶಯ ಬಂದ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದಾಗ ಆಕೆ ಸತ್ಯ ಒಪ್ಪಿಕೊಂಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಮುಂದಿನ ಸುದ್ದಿ
Show comments