Webdunia - Bharat's app for daily news and videos

Install App

ತಾಯಿಗೆ ಐಟಿ ನೋಟಿಸ್ ನಿಂದ ಆತಂಕ ಇಲ್ಲ : ಹೆಚ್‌ಡಿಕೆ

Webdunia
ಮಂಗಳವಾರ, 29 ಮಾರ್ಚ್ 2022 (09:10 IST)
ಬೆಂಗಳೂರು : ತಮ್ಮ ತಾಯಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ.

ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿದರು.

ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಹೆಚ್ಡಿಕೆ, ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ ಅಗತ್ಯವೂ ಇಲ್ಲ ಎಂದರು.

ನೋಟಿಸ್ ಕೊಟ್ಟಿದ್ದಾರೆ. ಅದಕ್ಕೆ ಏನು ಉತ್ತರ ಕೊಡಬೇಕೋ ಕೊಟ್ಟರಾಯಿತು. ಆದಾಯ ತೆರಿಗೆ ಬಗ್ಗೆ ಕಾನೂನಾತ್ಮಕವಾಗಿ ಆಸ್ತಿ ವಿಚಾರವಾಗಿ ಕೇಳಿರುತ್ತಾರೆ.

ಆ ವಿವರಗಳನ್ನು ಸಲ್ಲಿಕೆ ಮಾಡಿದರೆ ಆಯಿತು. ನನ್ನ ಸಹೋದರ ರೇವಣ್ಣ ಅವರಿಗೂ ಇದನ್ನೇ ಹೇಳಿದ್ದೇನೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments