Webdunia - Bharat's app for daily news and videos

Install App

ಅತ್ತೆ ಮೇಲೆ ಸೊಸೆಯಿಂದ ಮಾರಣಾಂತಿಕ ಹಲ್ಲೆ!

Webdunia
ಶನಿವಾರ, 5 ನವೆಂಬರ್ 2022 (12:24 IST)
ತುಮಕೂರು : ಮನೆ ಬಿಟ್ಟು ಹೋಗದ ಅತ್ತೆಯ ಮೇಲೆ ಸೊಸೆ ಕಬ್ಬಿಣ ಪೈಪ್ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಟ್ಟಣದ ಕೆಆರ್ಎಸ್ ಆಗ್ರಹಾರದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಹಿಳೆಯನ್ನು 65 ವರ್ಷದ ಚಿಕ್ಕತಾಯಮ್ಮ ಎಂದು ಗುರುತಿಸಲಾಗಿದೆ. ಚಿಕ್ಕತಾಯಮ್ಮ ಅವರಿಗೆ ಶಿವಕುಮಾರ್ ಹಾಗೂ ಎನ್.ಶಂಕರ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

ಶಿವಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದರೆ, ಇನ್ನೊಬ್ಬ ಮಗ ಎನ್.ಶಂಕರ್ ಜೊತೆ ಚಿಕ್ಕತಾಯಮ್ಮ ಕೆ.ಆರ್.ಎಸ್ ಆಗ್ರಹಾರದ ರೇವಣ್ಣ ಎಂಬವರ ಮನೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಾಗಿರುತ್ತಾರೆ. ಶಂಕರ್ ಅವರು ಸೌಮ್ಯಳೊಂದಿಗೆ ಮದುವೆಯಾಗಿದ್ದು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಬೆಂಗಳೂರಿನಲ್ಲಿ ಇರುವ ಶಿವಕುಮಾರ್ ಅವರ ಮನೆಗೆ ಹೋಗು ಎಂದು   ಸೊಸೆ ಸೌಮ್ಯ, ತನ್ನ ಅತ್ತೆ ಚಿಕ್ಕತಾಯಮ್ಮನಿಗೆ ಒತ್ತಾಯ ಮಾಡುತ್ತಾ ಪದೇ, ಪದೇ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು.

ಈ ಸಂಬಂಧ ಹಲವು ಬಾರಿ ಸೌಮ್ಯಳಿಗೆ ಮನೆಯ ಅಕ್ಕಪಕ್ಕದವರು ಬುದ್ದಿವಾದ ಹೇಳಿದರು. ಹೀಗಿದ್ದರೂ ನವೆಂಬರ್ 4ರಂದು ಶುಕ್ರವಾರ ಬೆಳಗ್ಗೆ 9-30 ಗಂಟೆ ಸಮಯದಲ್ಲಿ ಚಿಕ್ಕತಾಯಮ್ಮ ಅವರ ಮನೆಯಲ್ಲಿ ಏನೋ ಗಲಾಟೆ ನಡೆಯುತ್ತಿರುವ ಶಬ್ದ ಕೇಳಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥನ ದರ್ಶನ ಪಡೆಯಲು ಪ್ರಯಾಣ ಬೆಳೆಸಿದ 6064 ಯಾತ್ರಿಕರು

ಚೈಲ್ಡ್ ಪೋರ್ನ್ ಕೇಸ್‌ನಲ್ಲಿ ಯುಎಸ್‌ಯಲ್ಲಿ ಭಾರತದ ಪ್ರಜೆ ಅರೆಸ್ಟ್‌

ದಲಿತರ ಬಗ್ಗೆ ಮಾತಿನ ಕಾಳಜಿ ಇದ್ದರೆ ಸಾಲದು: ಛಲವಾದಿ ನಾರಾಯಣಸ್ವಾಮಿ

ಜೇವರ್ಗಿ , ಆಸ್ಪತ್ರೆಯ ದಾಖಲಾತಿ ಪುಸ್ತಕದಲ್ಲಿ ಸಿನಿಮಾದ ಭಕ್ತಿಗೀತೆ ಬರೆದ ಸಿಬ್ಬಂದಿ

ಎಐಸಿಸಿ ಹಿಂದುಳಿದ ವರ್ಗಗಳ ಸಭೆಯಲ್ಲಿ ಕೈಗೊಂಡ ನಿರ್ಣಯದ ಮಾಹಿತಿ ನೀಡಿದ ಸಿಎಂ

ಮುಂದಿನ ಸುದ್ದಿ
Show comments