Webdunia - Bharat's app for daily news and videos

Install App

ಹೆತ್ತಮ್ಮನೇ ಮಕ್ಕಳ ಕತ್ತು ಹಿಸುಕಿ ಕೊಂದು ಬಿಟ್ಟಳು!

Webdunia
ಬುಧವಾರ, 12 ಡಿಸೆಂಬರ್ 2018 (14:13 IST)
ಹುಬ್ಬಳ್ಳಿ: ಸಂಸಾರದಲ್ಲಿ ಮಕ್ಕಳೇ ಭಾರವೆಂದು ಹೆತ್ತ ತಾಯಿಯೇ ಮಕ್ಕಳನ್ನು ಕೊಂದ ಘಟನೆ ಹುಬ್ಬಳ್ಳಿಯ ಅಯೋಧ್ಯೆ ನಗರದಲ್ಲಿ ನಡೆದಿದೆ.


ಆರೋಪಿ ಪ್ರೇಮ ಹಾಗೂ ಪರಶುರಾಮ್ ಅವರು 10 ವರ್ಷದ ಹಿಂದೆ ಮದುವೆಯಾಗಿದ್ದರು. ಇವರಿಬ್ಬರಿಗೆ ರೋಹಿತ್ (6), ಮಗ, ರೋಹಿಣಿ (4) ವರ್ಷದ ಮಗಳಿದ್ದಳು. ಗಂಡನ ಕುಡಿತದ ಚಟ ಸಹಿಸಿಕೊಳ್ಳಲಾಗದೇ ತಾಯಿ ಪ್ರೇಮ ತನ್ನ ಿಬ್ಬರು ಮಕ್ಕಳನ್ನು ಗಂಡನಿಲ್ಲದ ವೇಳೆ ಕತ್ತು ಹಿಸುಕಿ ಕೊಂದಿದ್ದಾಳೆ.


ಗಂಡ ಕುಡಿತದ ದಾಸನಾಗಿದ್ದು ಸಂಸಾರ ನಿರ್ವಹಣೆಗೆ ಹಣ ಕೊಡುತ್ತಿರಲಿಲ್ಲ ಹೀಗಾಗಿ ಮಕ್ಕಳನ್ನು ಸಾಕುವುದು ಕಷ್ಟವಾಗಿ ಕೊಂದಿರುವುದಾಗಿ ತಾಯಿ ಹೇಳಿದ್ದಾಳೆ.


ಹಳೇ ಹುಬ್ಬಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ತಾಯಿ ಮತ್ತು ಪತಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಬೆಂಗಳೂರಿನಲ್ಲಿದ್ದ ಬಾಂಗ್ಲಾದೇಶಿಯರ ಹುಡುಕಿ ಹುಡಕಿ ವಾಪಸ್ ಕಳಿಸುತ್ತಿರುವ ಪೊಲೀಸರು: Video

ಮುಂಬೈ ರೈಲಿನಲ್ಲಿ ಖಾಸಗಿ ಅಂಗಾಂಗ ತೋರಿಸಿ ಯುವಕನ ಅಸಭ್ಯ ವರ್ತನೆ: video

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ: ತಪ್ಪದೇ ಈ ಕೆಲಸ ಮಾಡಿ

ಮುಂದಿನ ಸುದ್ದಿ
Show comments