Webdunia - Bharat's app for daily news and videos

Install App

ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಕೊಂದ ತಾಯಿ

Webdunia
ಶುಕ್ರವಾರ, 7 ಜನವರಿ 2022 (11:08 IST)
ಬೆಂಗಳೂರು: ತಾಯಿಯೊಬ್ಬಳು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾವಿಗೆ ಕಾರಣವಾಗಿದ್ದಲ್ಲದೆ, ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ಮಾನಸಿಕವಾಗಿ ನೊಂದಿದ್ದ ತಾಯಿ ತನ್ನ ನಾಲ್ಕು ಮತ್ತು 2 ವರ್ಷದ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟಿದ್ದಾಳೆ. ಬಳಿಕ ತಾನೂ ಅದೇ ಬೆಂಕಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲೆತ್ನಿಸಿದ್ದಾಳೆ.

ಈ ವೇಳೆ ಸ್ಥಳೀಯರು ಗದ್ದಲ ಕೇಳಿ ಮೂವರನ್ನೂ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ತೀವ್ರ ಸುಟ್ಟ ಗಾಯಗಳಾದ ಕಾರಣ ಮೂವರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments