Webdunia - Bharat's app for daily news and videos

Install App

ಬಕೆಟ್ ನೀರಲ್ಲಿ ಮುಳುಗಿಸಿ ಮಗುವಿನ ಜೀವ ತೆಗೆದ ತಾಯಿ

Webdunia
ಶನಿವಾರ, 18 ಡಿಸೆಂಬರ್ 2021 (08:50 IST)
ಚಾಮರಾಜನಗರ: ಮಕ್ಕಳು ಕೆಟ್ಟವರಾದರೂ, ತಾಯಿ ಕೆಟ್ಟವಳಾಗಲಾರಳು ಎಂಬ ಮಾತನ್ನು ಈ ಮಹಿಳೆ ಸುಳ್ಳು ಮಾಡಿದ್ದಾಳೆ.

ಕೌಟುಂಬಿಕ ಕಲಹದಿಂದ ಬೇಸತ್ತು ತನ್ನ ಮುಗ್ಧ ಮಗುವನ್ನೇ ಬಕೆಟ್ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾಳೆ. ಕೊನೆಗೆ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. 2 ವರ್ಷದ ಗಂಡು ಮಗುವನ್ನು ತಾಯಿ ಕೊಲೆ ಮಾಡಿದ್ದಾಳೆ.

ಗಂಡ-ಹೆಂಡತಿ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳವಾಗುತ್ತಲೇ ಇದೆ. ಇದೇ ವಿಚಾರವಾಗಿ ಮನನೊಂದಿದ್ದ ಮಹಿಳೆ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ಸಭಾಧ್ಯಕ್ಷ ಜಿಎಸ್ ಪಾಟೀಲ್ ಗೆ ಬಿಜೆಪಿ ಅಭಿನಂದನೆ

ಕಾಂಗ್ರೆಸ್ ನವರಿಗೆ ಮಹಿಳೆಯರ ವೋಟ್ ಬೇಕು, ಸಚಿವ ಸ್ಥಾನ ಬೇಡ: ಶಶಿಕಲಾ ಜೊಲ್ಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೊಲೀಸ್ ಅಧಿಕಾರಿ ಮೇಲೆ ಶಾಸಕ ಸುರೇಶ್ ಗೌಡ ಪುತ್ರಿ ಹಲ್ಲೆ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕರು

ಮೋದಿ ಅಪ್ಪುಗೆ ವ್ಯಂಗ್ಯ ಮಾಡಿದ್ದ ರಾಹುಲ್ ಗಾಂಧಿಗೆ ಇಂದಿರಾ ಗಾಂಧಿ ವಿಡಿಯೋ ಹಾಕಿ ಟಾಂಗ್ ಕೊಟ್ಟ ಬಿಜೆಪಿ ಬೆಂಬಲಿಗರು Video

ಮುಂದಿನ ಸುದ್ದಿ
Show comments