ಏಳು ಮಕ್ಕಳ ತಾಯಿ ವೃದ್ಧಾಶ್ರಮದಲ್ಲಿ ಸಾವು

geetha
ಸೋಮವಾರ, 8 ಜನವರಿ 2024 (17:20 IST)
ದಕ್ಷಿಣ ಕನ್ನಡ : ಏಳು ಮಕ್ಕಳ ತಾಯಿಯೊಬ್ಬರು ಅನಾಥಾಶ್ರಮದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು, ಒಬ್ಬ ಮಗನೂ ಅಂತಿಮ ದರ್ಶನಕ್ಕೆ ಬರದೇ ದುರ್ವರ್ತನೆ ಮೆರೆದ ಸಂಗತಿ ಉಪ್ಪಿನಂಗಡಿಯಲ್ಲಿ ನಡೆದಿದೆ. ಕೊನೆಗೆ ಸ್ವತಃ ಅನಾಥಾಶ್ರಮದ ಸಿಬ್ಬಂದಿಗಳೇ  ವೃದ್ಧೆಯ ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ. 
 
ಇಂಥಾ ಮಕ್ಕಳನ್ನು ಪಡೆದು ಕೊನೆಗಾಲದಲ್ಲಿ ಸಂಕಷ್ಟಕ್ಕೀಡಾದ ಮಹಾತಾಯಿಯ ಹೆಸರು ಲಕ್ಷ್ಮಿ ಹೆಗಡೆ (90). ಮಕ್ಕಳಿಂದ ನಿರ್ಲಕ್ಷ್ಯಕ್ಕೀಡಾಗಿ ಬದುಕು ಸವೆಸುತ್ತಿದ್ದ ಈ ತಾಯಿ ಕೊನೆಗೆ ತುತ್ತು ಅನ್ನಕ್ಕಾಗಿ ಪೊಲೀಸ್‌ ಠಾಣೆಯ ಮೆಟ್ಟಿಲನ್ನೂ ಏರಿದ್ದರು. ಆಗ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಠಾಣಾಧಿಕಾರಿ ನಂದ ಕುಮಾರ್ ಇವರನ್ನು ಭಾರತ್‌ ಸೇವಾಶ್ರಮ್ಕಕೆ ದಾಖಲಿಸಿ ದೇಖರೇಕಿ ನೋಡಿಕೊಳ್ಳುತ್ತಿದ್ದರು. ಭಾನುವಾರ ವೃದ್ಧೆ ಮೃತಪಟ್ಟಾಗ ಮಕ್ಕಳಿಗೆ ವಿಷಯ ತಿಳಿಸಲಾಯಿತಾದರೂ ಒಬ್ಬರೂ ಸಹ ತಾಯಿಯ ಮುಖ ನೋಡಲು ಬರಲು ನಿರಾಕರಿಸಿದ್ದರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments