Webdunia - Bharat's app for daily news and videos

Install App

ಜಪಾನ್ ಮಾಜಿ ಪ್ರಧಾನಿ ಹತ್ಯೆ ತಾಯಿಯ ಸೇಡಿನ ಕಥೆ ಹೇಳಿದ ಹಂತಕ

Webdunia
ಭಾನುವಾರ, 10 ಜುಲೈ 2022 (16:51 IST)
ಜಪಾನ್‌ ಮಾಜಿ ಪ್ರಧಾನಿ ಶಿಂಜೋ ಅಬೆ ಹತ್ಯೆಗೆ, ಧಾರ್ಮಿಕ ನಾಯಕರೊಬ್ಬರು ಮೇಲೆ ತನಗೆ ಇದ್ದ ದ್ವೇಷ ಮತ್ತು ಆ ಧಾರ್ಮಿಕ ನಾಯಕರಿಗೆ ಶಿಂಜೋ ಅಬೆ ನೆರವಾಗಿದ್ದೆ ಕಾರಣ ಎಂದು ಹಂತಕ ತೆತ್ಸುಯಾ ಯಮಗಾಮಿ ಹೇಳಿಕೆ ನೀಡಿದ್ದಾನೆ ಎಂದು ವರದಿಗಳು ತಿಳಿಸಿ
ವೆ.
ನಮ್ಮ ತಾಯಿ ಧಾರ್ಮಿಕ ಸಂಘಟನೆಯೊಂದರ ಸದಸ್ಯೆಯಾಗಿದ್ದರು. ಆ ಧಾರ್ಮಿಕ ನಾಯಕ ನಮ್ಮ ತಾಯಿಯಿಂದ ದೇಣಿಗೆ ಪಡೆದು ಪಡೆದು ಅವರನ್ನು ದಿವಾಳಿ ಮಾಡಿದ್ದ. ಹೀಗಾಗಿ ಅವರನ್ನು ಹತ್ಯೆ ಮಾಡುವ ಉದ್ದೇಶ ನನಗಿತ್ತು. ಮತ್ತೊಂದೆಡೆ ಈ ಧಾರ್ಮಿಕ ಪಂಗಡ ಜಪಾನ್‌ನಲ್ಲಿ ಹೆಚ್ಚು ಪ್ರಚಾರವಾಗಲು ಅಬೆ ನೆರವಾಗಿದ್ದರು ಎಂಬ ಕಾರಣಕ್ಕಾಗಿ ನಾನು ಅವರನ್ನು ಹತ್ಯೆ ಮಾಡಿದೆ ಎಂದು ವಿಚಾರಣೆ ವೇಳೆ ಯಾಮಗಾಮಿ ತಪ್ಪೊಪ್ಪಿಕೊಂಡಿದ್ದಾನೆ' ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಆ ಧಾರ್ಮಿಕ ನಾಯಕನ ಹೆಸರು ಬಹಿರಂಗವಾಗಿಲ್ಲ.
 
ಈ ನಡುವೆ ಯಾಮಗಾಮಿ ಅವರ ಮನೆಗೆ ಶನಿವಾರ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಸ್ಫೋಟಕ ಪದಾರ್ಥ ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments