ತಾಯಿಯ ಆರೈಕೆ ಮಾಡದ ಮಗ, ಸೊಸೆ : ವೃದ್ಧ ಮಾಡಿದ್ದೇನು? ಶಾಕಿಂಗ್

Webdunia
ಭಾನುವಾರ, 25 ಆಗಸ್ಟ್ 2019 (16:22 IST)

ತಾಯಿಯನ್ನು ಮಗ ಹಾಗೂ ಸೊಸೆ ಆರೈಕೆ ಮಾಡದ ಕಾರಣದಿಂದ ರೋಸಿಹೋದ ವೃದ್ಧನೊಬ್ಬ ಮಾಡಬಾರದ ಕೆಲಸ ಮಾಡಿದ್ದಾನೆ.

ಅನಾರೋಗ್ಯ ಪೀಡಿತ ತನ್ನ ಪತ್ನಿಗೆ ಮಗ ಹಾಗೂ ಸೊಸೆ ಸರಿಯಾಗಿ ಆರೈಕೆ ಮಾಡುತ್ತಿರಲಿಲ್ಲವಂತೆ. ಅಲ್ಲದೇ ಆಗಾಗ್ಗೆ ಸೊಸೆ ಜಗಳ ಮಾಡುತ್ತಿದ್ದಳಂತೆ. ಮಗ ಕೂಡ ತಂದೆ-ತಾಯಿಗೆ ನೆರವಾಗಿ ನಿಲ್ಲಲಿಲ್ಲ.

ಇದರಿಂದ ಬೇಸತ್ತ ವೃದ್ಧನೊಬ್ಬ ತನ್ನ ಪತ್ನಿಗೆ ವಿಷ ಕುಡಿಸಿ ಆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೆಂಗಳೂರು ಗಿರಿನಗರ ನಿವಾಸಿ ಕೃಷ್ಣಮೂರ್ತಿ ಹಾಗೂ ಸ್ವರ್ಣಾ ಆತ್ಮಹತ್ಯೆಗೆ ಶರಣಾದ ದಂಪತಿಯಾಗಿದ್ದಾರೆ.

ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments