Webdunia - Bharat's app for daily news and videos

Install App

8 ತಿಂಗಳ ಮಗುವಿನ ಜೊತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

Webdunia
ಬುಧವಾರ, 1 ಜೂನ್ 2022 (15:34 IST)
ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬಳು 8 ತಿಂಗಳ ಮಗು ಜೊತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕ್ಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ 24 ವರ್ಷದ ಸಿಂಧು ಮಗು ಜೊತೆ ಆತ್ಯಹತ್ಯೆ ಮಾಡಿಕೊಂಡವರು.
 ದಾಸನೂರಿನ ಮಹದೇವಸ್ವಾಮಿ ಎಂಬುವವರನ್ನು ವಿವಾಹವಾಗಿದ್ದ ಸಿಂಧುವಿಗೆ 9 ವರ್ಷವಾದರೂ ಮಕ್ಕಳಿರಲಿಲ್ಲ, ಈ ನಡುವೆ ನಾಲ್ಕು ಬಾರಿ ಗರ್ಭಪಾತವಾಗಿ, ಕಳೆದ ವರ್ಷವಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆದರೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.
ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮಗು ಸಮೇತ ಬೆಂಕಿ ಹಚ್ಚಿಕೊಂಡಿದ್ದಾಳೆ. ಕೂಡಲೇ ತಾಯಿ, ಮಗುವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಾಯಿ, ಮಗು ಇಬ್ಬರೂ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗ ರಾಜ್ಯಾಧ್ಯಕ್ಷನಾಗಿ ಮುಂದುವರೆಯಲು ಬಿಎಸ್‌ವೈ, ಸಿದ್ದರಾಮಯ್ಯ ಜತೆ ಅಡ್ಜಸ್ಟ್‌ಮೆಂಟ್: ಬಸನಗೌಡ ಯತ್ನಾಳ್ ಹೊಸ ಬಾಂಬ್

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆ, ಸಂಜೆ ಹುಷಾರು

ಮಾತೆತ್ತಿದರೆ ದ್ರೌಪದಿ ಮುರ್ಮು ಹೆಸರು ಹೇಳುವ ಬಿಜೆಪಿ ಪ್ರಧಾನಿಯನ್ನಾಗಿ ಯಾಕೆ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಸತತ 8 ನೇ ಭಾರೀ ಸ್ಚಚ್ಚ ನಗರ ಹೆಗ್ಗಳಿಕೆಗೆ ಪಾತ್ರವಾದ ಇಂದೋರ್‌, ಮೂರನೇ ಸ್ಥಾನದಲ್ಲಿ ಮೈಸೂರು

ಮೆಟ್ರೊ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ ಗುಡ್‌ನ್ಯೂಸ್‌: ಮೆಟ್ರೊ ಮಾರ್ಗಗಳಲ್ಲಿ ಸಿಗಲಿದೆ ವೈಫೈ

ಮುಂದಿನ ಸುದ್ದಿ
Show comments