ಮಗಳಿಗೆ ಮನಬಂದಂತೆ ಥಳಿಸಿದ ತಾಯಿ!

Webdunia
ಬುಧವಾರ, 5 ಸೆಪ್ಟಂಬರ್ 2018 (17:16 IST)
ತಾಯಿಯೋರ್ವಳು ಮಗಳಿಗೆ ಮನಬಂದಂತೆ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾರವಾರ ನಗರದ ಪಿಂಗೆ ರಸ್ತೆಯಲ್ಲಿನ ರೇಣುಕಾ ಎನ್ನುವ ಮಹಿಳೆಯೇ ಹಲ್ಲೆ ಮಾಡಿದ ಮಹಿಳೆಯಾಗಿದ್ದಾಳೆ. ತನ್ನ 12 ವರ್ಷದ ಐಶ್ವರ್ಯ ಎನ್ನುವ ಮಗಳ ಮೇಲೆ ಕಳೆದ ಎರಡು ದಿನದ ಹಿಂದೆ ರಾತ್ರಿ ವೇಳೆ ರೇಣುಕಾ ಹಲ್ಲೆ ಮಾಡಿದ್ದಾಳೆ. ಇನ್ನು ಹಲ್ಲೆ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಪಕ್ಕದ ಮನೆಯವರು ಮಾಡಿ ಹರಿಬಿಟ್ಟಿದ್ದು ಸಾಕಷ್ಟು ಗಮನ ಸೆಳೆದಿದೆ. ಇನ್ನು ಈ ಬಗ್ಗೆ ಹೇಳಿಕೆ ನೀಡಿದ ರೇಣುಕಾ, ತಾನು ಬಾಡಿಗೆ ಮನೆಯಲ್ಲಿ ಇದ್ದು ಮನೆ ಮಾಲಿಕರು ಎರಡು ತಿಂಗಳಿನಿಂದ ಬಾಡಿಗೆ ಕಟ್ಟಿಲ್ಲ.

ಬಿಡು ಎಂದು ಹೇಳುತ್ತಿದ್ದಾರೆ. ಅಲ್ಲದೇ ನನ್ನ ಮಗಳು ಕದ್ದಿದ್ದಾಳೆ ಎಂದು ಹೇಳಿದ್ದರಿಂದ ಸಿಟ್ಟಾಗಿ ಹೊಡೆದಿದ್ದು ನನ್ನದು ತಪ್ಪಾಗಿದೆ ಎಂದಿದ್ದಾಳೆ. ಇನ್ನು ರೇಣುಕಾ ಪತಿಯನ್ನ ಬಿಟ್ಟಿದ್ದು ಈ ಹಿಂದಿನಿಂದ ಮಕ್ಕಳ ಮೇಲೆ ಹಲ್ಲೆ ಮಾಡುತ್ತಾಳೆ ಎನ್ನುವ ದೂರನ್ನ ಸ್ಥಳೀಯರು ಹೇಳಿದ್ದಾರೆ. ಮಗಳು  ಸದ್ಯ ಮನೆಯಲ್ಲಿಯೇ ಇದ್ದಾಳೆ.

ಘಟನೆ ಸಂಬಂಧ ಕಾರವಾರ ನಗರ ಠಾಣಾ ಪೊಲೀಸರು ಮಹಿಳೆಯ ಮನೆಗೆ ಭೇಟಿ ನೀಡಿ ಮಾಹಿತಿಯನ್ನ ಕಲೆ ಹಾಕಿದ್ದಾರೆ. ಇನ್ನೊಂದೆಡೆ ತನ್ನದು ತಪ್ಪಿಲ್ಲ ತಾನು ನನ್ನ ಮಗಳಿಗೆ ಹೊಡೆದಿದ್ದೇನೆ ಎಂದು ಹೊಡೆದಿರುವುದಕ್ಕೆ ಮಹಿಳೆ ಸಮರ್ಥಿಸಿಕೊಂಡಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments