ಹುಟ್ಟಿದ ಮೂರೇ ದಿನಕ್ಕೆ ಮಗುವನ್ನು ಬಿಟ್ಟುಹೋದ ತಾಯಿ!

Webdunia
ಭಾನುವಾರ, 24 ಡಿಸೆಂಬರ್ 2017 (15:10 IST)
ಮೂರು ದಿನಗಳ ಹಿಂದೆ ಜನಿಸಿರುವ ಹೆಣ್ಣು ಶಿಶುವನ್ನು ನಿರ್ದಯಿ ತಾಯಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿರುವ ಘಟನೆ ರಾಯಚೂರಿನಲ್ಲಿ ವರದಿಯಾಗಿದೆ.

ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ಹಾಸಿಗೆಯಲ್ಲಿ ಹೆಣ್ಣು ಶಿಶುವನ್ನು ಬಿಟ್ಟು ಹೋಗಿದ್ದು, ಆದರೆ, ಮಗು
ಆಸ್ಪತ್ರೆಯಲ್ಲಿ ಜನನವಾಗಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದಾರೆ.

ಮೂರು ದಿನಗಳ ಹಿಂದಷ್ಟೆ ಜನಿಸಿರುವ ಹೆಣ್ಣು ಮಗುವನ್ನು ನಿರ್ದಯಿ ತಾಯಿ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದರಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಮಗುವನ್ನು ಕಳುಹಿಸಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಮುಂದಿನ ಸುದ್ದಿ
Show comments