Daily Horoscope
✕

ಹುತಾತ್ಮ ಸೈನಿಕರಿಗೆ ನಮನ; 25 ಲಕ್ಷ ಪರಿಹಾರ

Webdunia
ಸೋಮವಾರ, 18 ಫೆಬ್ರವರಿ 2019 (15:13 IST)
ಹುತಾತ್ಮ ಸೈನಿಕರಿಗೆ ಶ್ರದ್ದಾಂಜಲಿ‌ ಸಲ್ಲಿಕೆ ಮಾಡಲಾಗಿದೆ. ಸಮಾನ ಮನಸ್ಕ ಸಂಘಟನೆಗಳ ಸದಸ್ಯರು 25 ಲಕ್ಷ ರೂ. ಪರಿಹಾರವನ್ನು ದೇಣಿಗೆಯಾಗಿ ನೀಡಿ ಮಾನವೀಯತೆ ಮೆರೆದಿದ್ದಾರೆ.

ಉಡುಪಿಯಲ್ಲಿ ನೂರಾರು ವಿದ್ಯಾರ್ಥಿಗಳಿಂದ ಹುತಾತ್ಮ ಯೋಧರಿಗೆ ಪುಷ್ಪಾಂಜಲಿ, ಗೌರವ ನಮನ ಸಲ್ಲಿಕೆ ಮಾಡಲಾಯಿತು. ಮೋಗವೀರ ಯುವ ಸಂಘಟನೆ, ಜಿ. ಶಂಕರ್ ಚಾರೀಟೇಬಲ್ ಟ್ರಸ್ಟ್ ಸೇರಿದಂತೆ ಸಮಾನ ಮನಸ್ಕ ಸಂಘಟನೆಗಳಿಂದ ವೀರಸೈನಿಕರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿತ್ತು.

ಮೃತ ಯೋಧರ ಕುಟುಂಬಗಳಿಗೆ 25 ಲಕ್ಷ ರೂಪಾಯಿ ದೇಣಿಗೆ ಕೊಡಮಾಡಲಾಯಿತು. ಅಪಾರ ಜಿಲ್ಲಾಧಿಕಾರಿಗಳಿಗೆ ಚೆಕ್ ಹಸ್ತಾಂತರಿಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments