Webdunia - Bharat's app for daily news and videos

Install App

ಮಕ್ಕಳಲ್ಲಿ ಶುರುವಾಯ್ತು ಬಾರ್ ಪಬ್‌ಗಳ ಶೋಕಿ

Webdunia
ಮಂಗಳವಾರ, 8 ಆಗಸ್ಟ್ 2023 (14:25 IST)
18 ವರ್ಷ ದಾಟದೇ ಇರುವ ವಿದ್ಯಾರ್ಥಿಗಳಲ್ಲಿ  ನಶೆಯ ಆಸೆಯ ಗುಂಗು ಶುರುವಾಗಿದೆ.ಈ ಹಿನ್ನೆಲೆ ಗೃಹ ಸಚಿವರಿಗೆ  ಕ್ಯಾಮ್ಸ್ ಅಧ್ಯಕ್ಷ ಶಶಿಕುಮಾರ್ ಪತ್ರ ಬರೆದಿದ್ದಾರೆ.
 
ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಸುಲಭವಾಗಿ ಮದ್ಯಪಾನ ಹಾಗೂ ಧೂಮಪಾನ ಸಿಗುತ್ತಿರುವ ಬಗ್ಗೆ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಯಾವುದೇ ವಯಸ್ಸಿನ ಪರೀಶಿಲನೆ ಇಲ್ಲದೇ ಇಂತಹ ವಸ್ತುಗಳು ಮಕ್ಕಳಿಗೆ ದೊರಕುತ್ತಿದೆ ಎಂದು ದೂರಲ್ಲಿ ಉಲ್ಲೇಖಿಸಿದ್ದಾರೆ.ಇದರಿಂದ ಶಾಲಾ ವಾತವರಣ ಹಾಳಾಗುತ್ತಿದ್ದು, ಇದರ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ.ಇನ್ನೂ ಸಂಬಂಧಪಟ್ಟ ಇಲಾಖೆಗೆ ಇದರ ಬಗ್ಗೆ ಗಮನ ಹರಿಸಲು ಸೂಚನೆ ನೀಡಬೇಕೆಂದು ಕೋರಿ ಗೃಹ ಸಚಿವ ಜಿ ಪರಮೇಶ್ವರ್‌ಗೆ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments