ರಾಮಲಿಂಗಾರೆಡ್ಡಿ ಪರ ಬ್ಯಾಟ್ ಸಂಸದ ಡಿ.ಕೆ.ಸುರೇಶ್ ಬ್ಯಾಟ್

Webdunia
ಭಾನುವಾರ, 1 ಜುಲೈ 2018 (19:33 IST)
ಸಮ್ಮೀಶ್ರ ಸರ್ಕಾರದ ಸಚಿವ ಸ್ಥಾನದ ಅಕಾಂಕ್ಷಿಗಳ ರಗಳೆ ಇನ್ನೂ ಮುಗಿದಿಲ್ಲ. ಇದೀಗ ಶಾಸಕರೇ ಅಲ್ಲದೇ ಸಂಸದರು ಕೂಡ ಅಖಾಡಕ್ಕೆ ದುಮುಕಿದ್ದಾರೆ. ಸಂಸದ ಡಿ.ಕೆ.ಸುರೇಶ್ ರವರು ಮಾಜಿ ಸಚಿವ ಹಾಗೂ ರೆಡ್ಡಿ ಸಮೂದಾಯದ ಪ್ರಭಾವಿ ಮುಖಂಡ ರಾಮಲಿಂಗಾರೆಡ್ಡಿ ಪರ ಬ್ಯಾಟ್ ಬೀಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಶಾಸಕರಾಗಿ ಅಯ್ಕೆಯಾದ ಶಿವಣ್ಣನವರು ಏರ್ಪಡಿಸಿದ್ದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತ,  ರಾಮಲಿಂಗಾರೆಡ್ಡಿರವರು ಸೌಮ್ಯ ಸ್ವಭಾವದವರು. ಅವರಿಂದಲೇ ಬೆಂಗಳೂರಿನಲ್ಲಿ 15 ಶಾಸಕರು ಗೆಲ್ಲಲು ಸಾದ್ಯವಾಯಿತ್ತೇಂದು ತಿಳಿಸುತ್ತಾ,  ರಾಮಲಿಂಗಾರೆಡ್ಡಿರವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆಂದರು.

ಸಚಿವ ಸ್ಥಾನ ಕೇಳಲು ಮೃದು ಧೋರಣೆ ಸಾಲದೆಂದು ತಿಳಿಸಿದರು. ಹಾಗೆಯೆ ಇದೇ ಸಂದರ್ಭದಲ್ಲಿ ಮಾತನಾಡಿದ  ರಾಮಲಿಂಗಾರೆಡ್ಡಿರವರು, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ತಿಳಿಸುತ್ತಾ ಇನ್ನೂ ನಾವು ಸಚಿವ ಸ್ಥಾನದ ರೇಸ್ ನಲ್ಲಿದ್ದೇವೆ. ಯಾರ ಮನೆಯ ಬಳಿಯು ಹೋಗಿ ಸಚಿವ ಸ್ಥಾನ ನೀಡುವಂತೆ ಕೇಳುವುದಿಲ್ಲ  ಎಂಬ ಸಂದೇಶವನ್ನು ಹೈಕಮಾಂಡ್ ಗೆ ರವಾನಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments