ಬಿಜೆಪಿ ವಿರುದ್ಧ ಸಂಸದ ಡಿಕೆ ಸುರೇಶ್ ವಾಗ್ದಾಳಿ

Webdunia
ಮಂಗಳವಾರ, 2 ಮೇ 2023 (20:00 IST)
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಆರ್ ಪರ ರಮೇಶ್ ಮತಯಾಚನೆ, ರೋಡ್ ಶೋ ಮಾಡ್ತಿದ್ದಾರೆ.ಕೋಣನಕುಂಟೆಯ  ವಿವಿಧ ವಾರ್ಡ್ ಗಳಲ್ಲಿ ರೋಡ್ ಶೋ ನಡೆಯುತ್ತಿದ್ದು,ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಮತಯಾಚನೆ ಮಾಡ್ತಿದ್ದಾರೆ.ಕೇಂದ್ರ, ‌ರಾಜ್ಯ ಸರ್ಕಾರದ ವಿರುದ್ಧ ಸಂಸದ ವಾಗ್ದಾಳಿ ನಡೆಸಿದಾರೆ.
 
ಬಿಜೆಪಿ ಶಾಸಕ ಎಂ  ಕೃಷ್ಷಪ್ಪ ಸಾಕಷ್ಟು  ಲೂಟಿ ಮಾಡಿದ್ದಾರೆ.ಬಡಜನತೆ ನೆಮ್ಮದಿಯಾಗಿ ಬದುಕುವ ಹಾಗಿಲ್ಲ.ಗ್ಯಾಸ್, ಕರೇಂಟ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಜಾಸ್ತಿ ಮಾಡಿ.ಜನತೆಯನ್ನ ನರಕಕ್ಕೆ ತಳ್ಳಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ವನ್ನು ಮನೆಗೆ ಕಳುಹಿಸಿ.ಬೋಮ್ಮಾಯಿ, ಕೃಷ್ಣಪ್ಪ, ಮೋದಿ ಸರ್ಕಾರಕ್ಕೆ ಹೇಳಿ ಗೋವಿಂದ ,ಎಂದು ಸಂಸದ ಡಿಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಜಕಿಸ್ತಾನ: ರಸ್ತೆ ಅಪಘಾತದಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ರಾಹುಲ್ ಗಾಂಧಿ ಭೇಟಿ ಬಳಿಕ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಮಹತ್ವದ ಹೇಳಿಕೆ

10 ನಿಮಿಷಗಳ ಡೆಲಿವರಿ ಗಡುವಿಗೆ ಇನ್ಮುಂದೆ ಬ್ರೇಕ್‌, ಯಾಕೆ ಗೊತ್ತಾ

ರಾಹುಲ್ ಗಾಂಧಿ ಬಂದಾಗ ಡಿಕೆ ಶಿವಕುಮಾರ್ ಗೆ ಏನಾಯ್ತು

ಎಸ್ಐಆರ್, ವಿಬಿ ಜಿ ರಾಮ್ ಜಿ ಕುರಿತು ಬಿಜೆಪಿಯಿಂದ ಜಾಗೃತಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments