ಎಂಪಿ ಚುನಾವಣೆ: ಕೈ ಪಾಳೆಯ ಸನ್ನದ್ಧ

Webdunia
ಸೋಮವಾರ, 1 ಅಕ್ಟೋಬರ್ 2018 (19:33 IST)
ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಸದ್ಯಕ್ಕೆ ತಣ್ಣಗಾದಂತೆ ಕಂಡು ಬಂದಿರುವ ಸನ್ನಿವೇಶದಲ್ಲಿ ಕಾಂಗ್ರೆಸ್ ಚಿಂತನ ಮಂಥನ ಹಮ್ಮಿಕೊಳ್ಳಲಾಗಿದೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.

ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. ಗೆಲುವಿನ ಹಾದಿಯಲ್ಲಿ ಪಕ್ಷವನ್ನು ಕೊಂಡೊಯ್ಯಲು ಪಕ್ಷದ ಮುಖಂಡರು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ನಾಗಪುರದಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯಕಾರಿಯಲ್ಲಿ ಚಿಂತನಾ ಮಂಥನ ಆಯೋಜಿಸಲಾಗಿದೆ.

ಅ.2ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಈ ಕಾರ್ಯಕಾರಿಣಿ ನಡೆಯಲಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಹಾಗೂ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಬಗ್ಗೆ ಚರ್ಚೆ ನಡೆಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಅಭಿವೃಧಿಗೆ ಒಂದು ಪೈಸೆಯೂ ನೀಡಿಲ್ಲ: ಡಿಕೆ ಶಿವಕುಮಾರ್

ಪ್ರೀತಿಸೋದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು: ಉಮಾಶ್ರೀ

ಎನ್ ಡಿಎ ಸಂಸದರು ಏನು ಇಂಡಿಯಾ ಗೇಟ್ ಕಾಯಕ್ಕೆ ಇದ್ದಾರಾ: ನಾಲಿಗೆ ಹರಿಬಿಟ್ಟ ಪ್ರದೀಪ್ ಈಶ್ವರ್

ಪ್ರಿಯಾಂಕ್ ಖರ್ಗೆಯವರೇ ಸಿಎಂಗೆ ಹೇಳಿ ಇದೊಂದು ಕೆಲಸ ಮಾಡಿಕೊಟ್ಬಿಡಿ: ಆರ್ ಅಶೋಕ್

ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಟ್ವೀಟ್

ಮುಂದಿನ ಸುದ್ದಿ
Show comments