Select Your Language

Notifications

webdunia
webdunia
webdunia
webdunia

ಶಾಸಕ ಸ್ಥಾನಕ್ಕೆ ಎಂಪಿ ಕುಮಾರಸ್ವಾಮಿ ರಾಜೀನಾಮೆ

ಶಾಸಕ ಸ್ಥಾನಕ್ಕೆ  ಎಂಪಿ ಕುಮಾರಸ್ವಾಮಿ ರಾಜೀನಾಮೆ
bangalore , ಗುರುವಾರ, 13 ಏಪ್ರಿಲ್ 2023 (14:03 IST)
ಮೂಡಿಗೆರೆ ಯಿಂದ ಟಿಕೆಟ್ ತಪ್ಪಿದ ಹಿನ್ನೆಲೆ ಶಾಸಕ ಸ್ಥಾನಕ್ಕೆ  ಎಂಪಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.ಸ್ಪೀಕರ್ ಕಾಗೇರಿ ಭೇಟಿಯಾಗಿ ರಾಜೀನಾಮೆ ನೀಡಲು ಎಂ ಪಿ ಕುಮಾರಸ್ವಾಮಿ ಮುಂದಾಗಿದ್ರು.ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು,ಈ ಮೊದಲು ಕಾಂಗ್ರೆಸ್‌ ನಾಯಕರ ಸಂಪರ್ಕದಲ್ಲಿ ಕುಮಾರಸ್ವಾಮಿ ಇದ್ರು.ಟಿಕೆಟ್ ನಿಡುವವರೇಗೂ ಎಂ ಪಿ ಕುಮಾರಸ್ವಾಮಿ ಕದ್ದಿದ್ದು,ಬಿಜೆಪಿ ಟಜೆಟ್ ತಪ್ಪಿದ ಹಿನ್ನೆಲೆ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದು,ಕಾಂಗ್ರೆಸ್‌ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ನಾಯಕ ಪದ್ಮರಾಜ್ ಕಾಂಗ್ರೆಸ್‌ ಸೇರ್ಪಡೆ