Webdunia - Bharat's app for daily news and videos

Install App

ಶಾಸಕ ಸ್ಥಾನಕ್ಕೆ ಎಂಪಿ ಕುಮಾರಸ್ವಾಮಿ ರಾಜೀನಾಮೆ

Webdunia
ಗುರುವಾರ, 13 ಏಪ್ರಿಲ್ 2023 (14:03 IST)
ಮೂಡಿಗೆರೆ ಯಿಂದ ಟಿಕೆಟ್ ತಪ್ಪಿದ ಹಿನ್ನೆಲೆ ಶಾಸಕ ಸ್ಥಾನಕ್ಕೆ  ಎಂಪಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.ಸ್ಪೀಕರ್ ಕಾಗೇರಿ ಭೇಟಿಯಾಗಿ ರಾಜೀನಾಮೆ ನೀಡಲು ಎಂ ಪಿ ಕುಮಾರಸ್ವಾಮಿ ಮುಂದಾಗಿದ್ರು.ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು,ಈ ಮೊದಲು ಕಾಂಗ್ರೆಸ್‌ ನಾಯಕರ ಸಂಪರ್ಕದಲ್ಲಿ ಕುಮಾರಸ್ವಾಮಿ ಇದ್ರು.ಟಿಕೆಟ್ ನಿಡುವವರೇಗೂ ಎಂ ಪಿ ಕುಮಾರಸ್ವಾಮಿ ಕದ್ದಿದ್ದು,ಬಿಜೆಪಿ ಟಜೆಟ್ ತಪ್ಪಿದ ಹಿನ್ನೆಲೆ ಪಕ್ಷಕ್ಕೆ ಗುಡ್ ಬೈ ಹೇಳಲಿದ್ದು,ಕಾಂಗ್ರೆಸ್‌ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಏನು ಧಿಮಾಕು ಇರ್ಬೇಕು ಈತನಿಗೆ… ಮೆಟ್ರೋ ತನ್ನ ಸ್ವಂತ ಸ್ವತ್ತು ಎಂಬಂತೆ ನಡೆದುಕೊಂಡ ವ್ಯಕ್ತಿ: ಮುಂದೇನಾಯ್ತು Video

Karnataka Weather: ಈ ವಾರ ಭಾರೀ ಮಳೆ ಇಲ್ಲ, ಆದರೂ ಈ ಎಚ್ಚರಿಕೆ ಗಮನಿಸಿ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ಮುಂದಿನ ಸುದ್ದಿ
Show comments